ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

Published : Nov 15, 2023, 11:50 PM IST

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ, ಕಾರ್ಯಕರ್ತರಲ್ಲಿ ಸಂಭ್ರಮ, ಹಿರಿಯರ ಅಸಮಾಧಾನ, ವಿಜಯೇಂದ್ರ ಪಟ್ಟಾಭಿಷೇಕಕ್ಕೆ ಹಲವರು ಗೈರು, ಬಿಜೆಪಿ ಟೀಕಿಸಿದ ಕಾಂಗ್ರೆಸ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿವೈ ವಿಜಯೇಂದ್ರಗೆ ಇಂದು ಅಧಿಕೃತವಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿ ಅಧಿಕಾರ ಹಸ್ತಾಂತರಿಸಲಾಗಿದೆ. ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಗಿತ್ತು. ಅಧಿಕಾರ ಸ್ವೀಕರಿಸಿದ ವಿಜಯೇಂದ್ರ ಮಹತ್ವದ ಸಂದೇಶ ಸಾರಿಸಿದ್ದಾರೆ.ಆದರೆ ಕೆಲ ಹಿರಿಯರು ಮುನಿಸಿಕೊಂಡಿದ್ದಾರೆ. ಇಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದಾರೆ. ಈ ಪೈಕಿ ವಿ ಸೋಮಣ್ಣ, ಯತ್ನಾಳ್, ಎಸ್‌ಟಿ ಸೋಮಶೇಖರ್ ಸೇರಿದಂತೆ ಕೆಲ ನಾಯಕರು ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಟೀಕಿಸಿದೆ.  ಬಿಜೆಪಿಯಲ್ಲಿ ಭಿನ್ನಮತ, ಅಸಮಾಧಾನ ಹೆಚ್ಚಾಗಿದೆ. ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು ಎಂದು ಟಾಂಗ್ ನೀಡಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more