ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರು ಅಸಮಾಧಾನ!

ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರು ಅಸಮಾಧಾನ!

Published : Sep 19, 2022, 01:58 PM ISTUpdated : Sep 19, 2022, 02:00 PM IST

ಶಿವಕುಮಾರ್ ಅವರ ಬಾಲಿ ಲಾಂಗ್ವೇಜ್ ಹಲವು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.  ಕೆಲಸ ಮಾಡದ ಶಾಸಕರಿಗೆ ಟಿಕೆಟ್ ಇಲ್ಲ ಎಂದು ಡಿಕೆ ಶಿವಕುಮಾರ್ ವಾರ್ನಿಂಗ್ ಮಾಡಿದ್ದಾರೆ. ಇದಕ್ಕೆ ಶಾಸಕರು ಡಿಕೆಶಿ ವಿರುದ್ಧ ಅಸಮಧಾನಗೊಂಡಿದ್ದಾರೆ. 

ಬೆಂಗಳೂರು, (ಸೆಪ್ಟೆಂಬರ್.19): ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಸಂಬಂಧ ಕರ್ನಾಟಕದಲ್ಲೂ ಭರ್ಜರಿ ಸಿದ್ಧತೆಗಳು ನಡೆದಿವೆ. ಯಾತ್ರೆ ಯಶಸ್ವಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಿದ್ದಾರೆ. 

Bharat Jodo Yatra: 18 ಸಮಿತಿಗಳಲ್ಲಿ ದೇಶಪಾಂಡೆಗೆ ಜಾಗವಿಲ್ಲ

ಇದರ ಮಧ್ಯೆ ಶಿವಕುಮಾರ್ ಅವರ ಬಾಲಿ ಲಾಂಗ್ವೇಜ್ ಹಲವು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.  ಕೆಲಸ ಮಾಡದ ಶಾಸಕರಿಗೆ ಟಿಕೆಟ್ ಇಲ್ಲ ಎಂದು ಡಿಕೆ ಶಿವಕುಮಾರ್ ವಾರ್ನಿಂಗ್ ಮಾಡಿದ್ದಾರೆ. ಇದಕ್ಕೆ ಶಾಸಕರು ಡಿಕೆಶಿ ವಿರುದ್ಧ ಅಸಮಧಾನಗೊಂಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more