ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

Published : Nov 15, 2019, 06:23 PM IST

ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ. ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದಾರೆ.

ಬೆಂಗಳೂರು/ಬೆಳಗಾವಿ, [ನ.15]: ಗೋಕಾಕ್ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿ ನಡುವೆ ಸಹೋದರ ಸವಾಲ್ ಏರ್ಪಟ್ಟಿದೆ. 

ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ.

ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದು, ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೂಡ ಮಾಡಿದ್ದಾರೆ. ಹಾಗಾದ್ರೆ, ತೇಲಿಬಂದ  ಹೊಸ ಹೆಸರು ಯಾವುದು..? ವಿಡಿಯೋನಲ್ಲಿ ನೋಡಿ...

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!