ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಮಣೆ..?

ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಮಣೆ..?

Published : Feb 15, 2023, 07:19 PM ISTUpdated : Feb 15, 2023, 07:44 PM IST

ಹೆಚ್ಚು ಟಿಕೆಟ್‌ ಕೊಟ್ಟರೆ ಹೆಚ್ಚು ಸ್ಥಾನ ಗೆಲ್ತೀವಿ ಎಂದು ಮನವರಿಕೆ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಬಸವ ಸಮಿತಿಯಲ್ಲಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಈ ಬಾರಿ ಲಿಂಗಾಯತರಿಗೆ ಮಣೆ ಹಾಕಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಟಿಕೆಟ್‌ಗೆ ಲಿಂಗಾಯತರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚು ಟಿಕೆಟ್‌ ಕೊಟ್ಟರೆ ಹೆಚ್ಚು ಸ್ಥಾನ ಗೆಲ್ತೀವಿ ಎಂದು ಮನವರಿಕೆ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಬಸವ ಸಮಿತಿಯಲ್ಲಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಭೆಯನ್ನೂ ನಡೆಸಿದ್ದಾರೆ. ದಕ್ಷಿಣ ಕರ್ನಾಟಕದಲ್ಲೂ ಸಹ ಹೆಚ್ಚು ಲಿಂಗಾಯತರಿಗೆ ಟಿಕೆಟ್‌ ನೀಡಿ ಎಂದು ಕೇಳಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more