ಕರ್ನಾಟಕದಲ್ಲಿ 3ನೇ ಮುಖ್ಯಮಂತ್ರಿ ಕಾಲ ಸನ್ನಿಹಿತ! ಸಂಚಲನ ಮೂಡಿಸಿದ ಟ್ವೀಟ್

ಕರ್ನಾಟಕದಲ್ಲಿ 3ನೇ ಮುಖ್ಯಮಂತ್ರಿ ಕಾಲ ಸನ್ನಿಹಿತ! ಸಂಚಲನ ಮೂಡಿಸಿದ ಟ್ವೀಟ್

Published : Aug 09, 2022, 07:29 PM ISTUpdated : Aug 09, 2022, 07:48 PM IST

ಮೊನ್ನೇ ಅಷ್ಟೇ ಕರ್ನಾಟಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಕೊಟ್ಟು ಹೋದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಮ್ತತೆ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಚರ್ಚೆ ಶುರುವಾಗಿದೆ. 

ಬೆಂಗಳೂರು, (ಆಗಸ್ಟ್.09): ಕರ್ನಾಟಕದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ಮುನ್ನೆಲೆಗೆ ಬಂದಿದೆ. ಹೌದು....ಆಗಸ್ಟ್ 15ರ ನಂತರ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆಯಾಗುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದ್ರೆ, ಅದು ಸಿದ್ದರಾಮೋತ್ಸವ ಉತ್ಸವದಲ್ಲಿ ಕಳೆದುಹೋಗಿತ್ತು.

ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಮಾಹಿತಿ: 11 ಹಾಲಿ ಶಾಸಕರಿಗೆ ಬಿಗ್‌ ಶಾಕ್....!

ಆದ್ರೆ, ಮೊನ್ನೇ ಅಷ್ಟೇ ಕರ್ನಾಟಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಕೊಟ್ಟು ಹೋದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಮತ್ತೆ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಚರ್ಚೆ ಶುರುವಾಗಿದೆ.  ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more