Sep 12, 2021, 7:00 PM IST
ಬೆಳಗಾವಿ, (ಸೆ.12): ತೈಲ, ಸಿಲಿಂಡರ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪೆಟ್ರೋಲ್, ಡೀಸೆಲ್‌ನಿಂದ ಕೇಂದ್ರ ಸರ್ಕಾರ 24 ಲಕ್ಷ ಕೋಟಿ ರು. ಸುಲಿಗೆ
ಇನ್ನು ಈ ತೈಲ, ಸಿಲಿಂಡರ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ವಿನೂತನ ಪ್ರತಿಭಟನೆಗೆ ತೀರ್ಮಾನಿಸಿದೆ. ಈ ಬಗ್ಗೆ ಕೆಪಿಸಿಸಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.