ಮೊದಲೇ ಸೆಟ್ಲ್‌ಮೆಂಟ್ ಆಗಿದೆ, ಡಿಕೆಶಿ ಮುಂದಿನ ಸಿಎಂ, ಸಿದ್ದರಾಮಯ್ಯ ನಿವೃತ್ತಿ?

ಮೊದಲೇ ಸೆಟ್ಲ್‌ಮೆಂಟ್ ಆಗಿದೆ, ಡಿಕೆಶಿ ಮುಂದಿನ ಸಿಎಂ, ಸಿದ್ದರಾಮಯ್ಯ ನಿವೃತ್ತಿ?

Published : Mar 03, 2025, 11:50 PM ISTUpdated : Mar 04, 2025, 07:11 AM IST

ಡಿಕೆ ಶಿವಕುಮಾರ್‌ಗೆ ಸಿಎಂ ಪಟ್ಟ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ, ಮೊಯ್ಲಿ, ರಾಜ್ಯ ಬಜೆಟ್ ಅಧಿವೇಶನ ಆರಂಭ, ಮಾ.7ಕ್ಕೆ ಬಜೆಟ್ ಮಂಡನೆ, ಸಿಎಂ ಸಿದ್ದರಾಮಯ್ಯ ಮುಂದೆ ಗುತ್ತಿಗೆದಾರರ 3 ಬೇಡಿಕೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕೋಟಿ ಪ್ರಯತ್ನ ಪಟ್ಟರೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ.  ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಸ್ಪಷ್ಟವಾಗಿ 2 ಮಾತುಗಳನ್ನಾಡಿದ್ದಾರೆ. ಡಿಕೆ ಶಿವಕುಮಾರ್ ಶೀಘ್ರದಲ್ಲೇ ಮುಖ್ಯಮಂತ್ರಿಯಾಗುತ್ತಾರೆ ಎಂದಿದ್ದಾರೆ. ಇಷ್ಟೇ ಅಲ್ಲ ಇದು ತೀರ್ಮಾನ ಆಗಿರುವ ವಿಚಾರ ಎಂದಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.  

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more