'ಬಿಜೆಪಿಗೆ ಹೋಗಿದ್ರಿ ಈಗ ಬಂದಿದ್ದೀರಾ? ಮುಂದೆ ಬಂದು ಕೂರೋದಕ್ಕೆ ಹೋಗ್ತೀರಾ? ನಟಿ ಭಾವನಾಗೆ ತರಾಟೆ

'ಬಿಜೆಪಿಗೆ ಹೋಗಿದ್ರಿ ಈಗ ಬಂದಿದ್ದೀರಾ? ಮುಂದೆ ಬಂದು ಕೂರೋದಕ್ಕೆ ಹೋಗ್ತೀರಾ? ನಟಿ ಭಾವನಾಗೆ ತರಾಟೆ

Published : Jul 26, 2022, 02:38 PM ISTUpdated : Jul 26, 2022, 03:35 PM IST

ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮಂಗಳವಾರ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ನಟಿ ಭಾವನಾಗೆ ಮಹಿಳಾ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನೆಡೆದಿದೆ.

ಬೆಂಗಳೂರು, (ಜುಲೈ.26): ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮಂಗಳವಾರ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ನಟಿ ಭಾವನಾಗೆ ಮಹಿಳಾ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನೆಡೆದಿದೆ.

'ಸೋನಿಯಾ ನಮ್ಮ ತಾಯಿ, ರಾಹುಲ್ ನಮ್ಮ ಸಹೋದರ: ಗಾಂಧಿ ಕುಟುಂಬದ ಗುಲಾಮರು ಹೌದು'

ಡಿಕೆಶಿ ಕುರ್ಚಿಪಕ್ಕದಲ್ಲಿ ಕುಳಿತುಕೊಳ್ಳಲು ಹೋಗಿದ್ದ ಭಾವನಾಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾರ್ಯಕರ್ತೆಯೊಬ್ಬರು, 'ನೀವು ಬಿಜೆಪಿಯಲ್ಲಿದ್ರಿ ತಾನೇ? ಇವಾಗ ಇಲ್ಲಿಗೆ ಬಂದು ಅಧ್ಯಕ್ಷರ ಪಕ್ಕದಲ್ಲಿ ಕೂರೋಕೆ ಹೋಗ್ತಿದ್ದೀರಲ್ಲಾ?' ಎಂದು ತರಾಟೆಗೆ ತೆಗೆದುಕೊಂಡರು. ಗಲಿಬಿಲಿಯಾಗಿ ಸಮಾಧಾನ ಮಾಡಲು ಮುಂದಾದ ನಟಿ ಭಾವನಾ ಮುಜುಗರಕ್ಕೆ ಒಳಗಾಗಿ ಪ್ರತಿಭಟನಾ ವೇದಿಕೆ ಮುಂಭಾಗದಿಂದ ಸೈಡ್​ಗೆ ಹೋಗಿ ನಿಂತರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more