ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

Published : Jun 04, 2024, 02:35 PM IST

ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಕಾರು ಡ್ರೈವರ್‌ ಕಾರ್ತಿಕ್‌ನನ್ನು ಹೊತ್ತು ಕಾಂಗ್ರೆಸ್‌ನ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
 

ಹಾಸನ: ಜಿಲ್ಲೆಯಲ್ಲಿ ಪ್ರಜ್ವಲ್‌ ರೇವಣ್ಣ(Prajwal Revanna) ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್‌(M Shreyas Patel ) ಗೆಲುವನ್ನು ದಾಖಲಿಸಿದ್ದಾರೆ. ಈ ಹಿನ್ನೆಲೆ ಹಾಸನದಲ್ಲಿ ಪ್ರಜ್ವಲ್‌ ಕಾರು ಡ್ರೈವರ್‌ ಕಾರ್ತಿಕ್‌ನನ್ನು(Car Driver Karthik) ಹೊತ್ತು ಕಾಂಗ್ರೆಸ್‌ನ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಪ್ರಜ್ವಲ್‌ ಸೋಲುತ್ತಿದ್ದಂತೆ ಪೆನ್‌ಡ್ರೈವ್‌ ಆರೋಪಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಆರೋಪಿಗಳಾದ ಕಾರ್ತಿಕ್‌, ಪುಟ್ಟರಾಜು ಜೊತೆ ಸಂಭ್ರಮಾಚರಣೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ!

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more