ಇತ್ತ ಸಿಎಂ ಸ್ಥಾನಕ್ಕೆ  ನಾಯಕರ ಕಿತ್ತಾಟ,  ಅತ್ತ ಕಾರ್ಯಕರ್ತರ ಮಧ್ಯೆ ಕುರ್ಚಿಯಿಂದ ಬಡಿದಾಟ

ಇತ್ತ ಸಿಎಂ ಸ್ಥಾನಕ್ಕೆ ನಾಯಕರ ಕಿತ್ತಾಟ, ಅತ್ತ ಕಾರ್ಯಕರ್ತರ ಮಧ್ಯೆ ಕುರ್ಚಿಯಿಂದ ಬಡಿದಾಟ

Published : Jul 24, 2022, 02:10 PM IST

ಇತ್ತ ರಾಜ್ಯ ನಾಯಕರು ಸಿಎಂ ಕುರ್ಚಿಗಾಗಿ ಕಿತ್ತಾಡುತ್ತಿದ್ದರೆ, ಮತ್ತೊಂದೆಡೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ಘಟನೆ ನಡೆದಿದೆ. ಪರಸ್ಪರ ಕುರ್ಚಿಯಲ್ಲೇ ಬಡಿದಾಡಿಕೊಂಡಿದ್ದಾರೆ.

ಚಿಕ್ಕಮಗಳೂರು, (ಜುಲೈ.24): ಇತ್ತ ರಾಜ್ಯ ನಾಯಕರು ಮುಂದಿನ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ನಡೆಸಿದ್ದು, ಈ ಬಗ್ಗೆ ನಾಯಕರ ನಡುವೆಯೇ ಮುಸುಕಿನ ಗುದ್ದಾಟ ಶುರುವಾಗಿದೆ.

ನನಗೂ ಸಿಎಂ ಆಗೋ ಕನಸಿದೆ...1 ಕನಸು.. 4 ಕಣ್ಣು.. ಏನಿದು ಕಾಂಗ್ರೆಸ್ ಕಥೆ..?

ಮತ್ತೊಂದೆಡೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ಘಟನೆ ನಡೆದಿದೆ. ಪರಸ್ಪರ ಕುರ್ಚಿಯಲ್ಲೇ ಬಡಿದಾಡಿಕೊಂಡಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more