ಗೌಡರ ಸಾವಿನ ಬಗ್ಗೆ ಮಾತು, ಒಕ್ಕಲಿಗ ಕೋಟೆಯಲ್ಲಿ ಸಂಚಲನ? ರಾಜಣ್ಣ ಹೊತ್ತಿಸಿದ ಬೆಂಕಿ 'ಕೈ'ಗೆ ಕಂಟಕ?

ಗೌಡರ ಸಾವಿನ ಬಗ್ಗೆ ಮಾತು, ಒಕ್ಕಲಿಗ ಕೋಟೆಯಲ್ಲಿ ಸಂಚಲನ? ರಾಜಣ್ಣ ಹೊತ್ತಿಸಿದ ಬೆಂಕಿ 'ಕೈ'ಗೆ ಕಂಟಕ?

Published : Jul 03, 2022, 05:44 PM IST

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಅನ್ನೋ ಮಾತಿದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನೋ ಮಾತೂ ಇದೆ. ರಾಜ್ಯ ಕಾಂಗ್ರೆಸ್ ಪಾಳೆಯಕ್ಕೆ ಮೃತ್ಯುಕೂಪದ ರೂಪದಲ್ಲಿ ಬಂದಪ್ಪಳಿಸಿದೆ ಅಂಥದ್ದೇ ಒಂದು ಮಾತು. ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಡಿರೋ ಮಾತು. 

ಬೆಂಗಳೂರು, (ಜುಲೈ.03): ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಅನ್ನೋ ಮಾತಿದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನೋ ಮಾತೂ ಇದೆ. ರಾಜ್ಯ ಕಾಂಗ್ರೆಸ್ ಪಾಳೆಯಕ್ಕೆ ಮೃತ್ಯುಕೂಪದ ರೂಪದಲ್ಲಿ ಬಂದಪ್ಪಳಿಸಿದೆ ಅಂಥದ್ದೇ ಒಂದು ಮಾತು. ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಡಿರೋ ಮಾತು.  

ಭುಗಿಲೆದ್ದ ಆಕ್ರೋಶ, ತುರ್ತು ಸುದ್ದಿಗೋಷ್ಠಿ ಕರೆದು ದೇವೇಗೌಡ್ರ ಕ್ಷಮೆಯಾಚಿಸಿದ ರಾಜಣ್ಣ

ಆ ಮಾತಿಗೆ ಭುಗಿಲೆದ್ದ ಆಕ್ರೋಶ, ಮಾತಿನ ಸುತ್ತ ಸುತ್ತುತ್ತಿರುವ ರಾಜಕೀಯ ಚದುರಂಗ..  ಆ ಒಂದು ಮಾತು ಕಾಂಗ್ರೆಸ್ ಪಾಲಿಗೆ ಕೆಂಡವಾಗ್ತಿರೋದು ಹೇಗೆ..?  ದೇವೇಗೌಡರ ಸಾವಿನ ಬಗ್ಗೆ ಮಾಜಿ ಶಾಸಕ ರಾಜಣ್ಣ ಆಡಿರೋ ಮಾತುಗಳನ್ನು ಸಿದ್ದರಾಮಯ್ಯನವರ ಮೇಲೆ ತಿರುಗಿಸಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ. ಅಷ್ಟಕ್ಕೂ ಸಿದ್ದರಾಮಯ್ಯ ಬಗ್ಗೆ ಎಚ್ಡಿಕೆ ಹೇಳಿದ್ದೇನು..? ಇದಕ್ಕೆ ಸಿದ್ದು ಕೊಟ್ಟ ಉತ್ತರ ಏನು..?   ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಎಪಿಸೋಡ್.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more