ಡಿಕೆ ಶಿವಕುಮಾರ್‌ಗೆ IMA ಸಂಬಂಧ ಇತ್ತಾ? ಜಮೀರ್ ಅಹಮ್ಮದ್ ಖಾನ್ ಟಾಂಗ್

ಡಿಕೆ ಶಿವಕುಮಾರ್‌ಗೆ IMA ಸಂಬಂಧ ಇತ್ತಾ? ಜಮೀರ್ ಅಹಮ್ಮದ್ ಖಾನ್ ಟಾಂಗ್

Published : Aug 09, 2021, 03:30 PM ISTUpdated : Aug 09, 2021, 03:43 PM IST

ಐಎಂಎ ಲಿಂಕ್ ಹಿನ್ನೆಲೆಯಲ್ಲಿ ಇಡಿ ದಾಳಿ ಮಾಡಿದೆ ಎನ್ನಲಾಗುತ್ತಿದೆ. ಇನ್ನು ಈ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಡಿಕೆಶಿ ಮನೆ ಮೇಲೆ ದಾಳಿಯಾಗಿತ್ತು..ಅವರಿಗೂ ಐಎಂಎ ಲಿಂಕ್ ಸಂಬಂಧ ಇತ್ತಾ ಎಂದು ಟಾಂಗ್ ಕೊಟ್ಟಿದ್ದಾರೆ. 

ಬೆಂಗಳೂರು, (ಆ.09):  ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ನಿವಾಸದ ಮೇಲೆ ಇಡಿ ದಾಳಿಯಾಗಿದ್ದು, ಹಲವು ಪ್ರಮುಖ ದಾಖಲೆಗಳನ್ನ ಇಡಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಐಎಂಎ ಲಿಂಕ್ ಹಿನ್ನೆಲೆಯಲ್ಲಿ ಇಡಿ ದಾಳಿ ಮಾಡಿದೆ ಎನ್ನಲಾಗುತ್ತಿದೆ. 

ಜಮೀರ್ ಭವ್ಯ ಬಂಗಲೆಯ ಮೌಲ್ಯ ಎಷ್ಟು ? ನೂರಾರು ಕೋಟಿ ಒಡೆಯನಾಗಿದ್ದೇಗೆ? ಫುಲ್ ಡಿಟೇಲ್ಸ್

ಇನ್ನು ಈ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಡಿಕೆಶಿ ಮನೆ ಮೇಲೆ ದಾಳಿಯಾಗಿತ್ತು..ಅವರಿಗೂ ಐಎಂಎ ಲಿಂಕ್ ಸಂಬಂಧ ಇತ್ತಾ ಎಂದು ಟಾಂಗ್ ಕೊಟ್ಟಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!