ಸಚಿವ ಮುನಿರತ್ನ ಆಸ್ತಿ ಮೂಲಕ್ಕೆ ಕೈ ಹಾಕಿದ ಕೆಂಪಣ್ಣ: ಮುಂದುವರೆದ ಜಟಾಪಟಿ

ಸಚಿವ ಮುನಿರತ್ನ ಆಸ್ತಿ ಮೂಲಕ್ಕೆ ಕೈ ಹಾಕಿದ ಕೆಂಪಣ್ಣ: ಮುಂದುವರೆದ ಜಟಾಪಟಿ

Published : Jan 16, 2023, 05:54 PM IST

ಸಚಿವ ಮುನಿರತ್ನ ಹಾಗೂ ಗುತ್ತಿಗೆದಾರರ ಮಧ್ಯೆ ಜಟಾಪಟಿ ನಡೆದಿದ್ದು, ಸಚಿವ ಮುನಿರತ್ನ ವಿರುದ್ಧ ಗುತ್ತಿಗೆದಾರರ ಸಂಘ ಸಮರ ಸಾರಿದೆ.

ಸಚಿವ ಮುನಿರತ್ನ ಆಸ್ತಿ ಮೂಲಕ್ಕೆ ಗುತ್ತಿಗೆದಾರ ಕೆಂಪಣ್ಣ ಕೈ ಹಾಕಿದ್ದಾರೆ. ಸಚಿವ ಮುನಿರತ್ನ ಆಸ್ತಿ ವಿವರ ಕುರಿತು  ಲೋಕಾಯುಕ್ತಕ್ಕೆ ಆರ್ ಟಿಐ ನಡಿ ಅರ್ಜಿ ಸಲ್ಲಿಸಿದ್ದಾರೆ. ಕೆಂಪಣ್ಣ ಪರ ಹಿರಿಯ ವಕೀಲ ಧನಂಜಯ್‌ ಅರ್ಜಿ ಸಲ್ಲಿಸಿದ್ದಾರೆ. ಸಚಿವ ಮುನಿರತ್ನ ಅವರು ಕೆಂಪಣ್ಣ ಮೇಲೆ ಮಾನನಷ್ಟ ಹೂಡಿದ್ದರು, ಆದ್ರೆ  ಇದೀಗ ಕೆಂಪಣ್ಣ ಮುನಿರತ್ನ ಆಸ್ತಿ ವಿವರ ಕೋರಿದ್ದಾರೆ. ಇಬ್ಬರ ನಡುವೆ ಜಟಾಪಟಿ ಮುಂದುವರೆದಿದೆ.

ಸ್ಯಾಂಟ್ರೋ ರವಿ ಕೇಸ್‌ ಮುಚ್ಚಿ ಹಾಕುವ ಒಳಸಂಚು: ಸಿದ್ದರಾಮಯ್ಯ ಆರೋಪ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!