ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದ್ದೇನು..? ಲಿಂಗಾಯತರಿಗೆ‌ ಟಿಕೆಟ್ ನೀಡಲು ಬಿಎಸ್‌ವೈ ಸಲಹೆ..ಹಲವರ ಹೆಸರು ಶಿಫಾರಸು

ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದ್ದೇನು..? ಲಿಂಗಾಯತರಿಗೆ‌ ಟಿಕೆಟ್ ನೀಡಲು ಬಿಎಸ್‌ವೈ ಸಲಹೆ..ಹಲವರ ಹೆಸರು ಶಿಫಾರಸು

Published : Mar 04, 2024, 12:58 PM ISTUpdated : Mar 04, 2024, 12:59 PM IST

ಸಭೆಯಲ್ಲಿ ಪ್ರಮುಖವಾಗಿ  ಇಬ್ಬರು ನಾಯಕರ ಬಗ್ಗೆ ಚರ್ಚೆ
ಬೆಂಗಳೂರು ಉತ್ತರಕ್ಕೆ ಸಿಟಿ ರವಿ ಹೆಸರು ಕೂಡ ಶಿಫಾರಸು
ಉಡುಪಿ ಚಿಕ್ಕಮಗಳೂರಿಗೂ ಸಿಟಿ ರವಿ ಹೆಸರು ಶಿಫಾರಸು

ಲೋಕಸಮರಕ್ಕೆ ಬಿಜೆಪಿ(BJP) ಭರ್ಜರಿ ತಾಲೀಮು ನಡೆಸುತ್ತಿದ್ದು, ರಾಜ್ಯ ಬಿಜೆಪಿಯಿಂದ ಕೋರ್ ಕಮಿಟಿ ಸಭೆ(Core committee meeting) ಮಾಡಲಾಗಿದೆ. ಅಭ್ಯರ್ಥಿ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆದಿದೆ. ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್(Ticket) ನೀಡುವ ಬಗ್ಗೆ ಚರ್ಚೆಯಾಗಿದೆ. ಹಾಲಿ ಸಂಸದರ ಹೆಸರು ಒಳಗೊಂಡ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಸಭೆಯಲ್ಲಿ ಲಿಂಗಾಯತರಿಗೆ‌ ಟಿಕೆಟ್ ನೀಡಲು ಬಿಎಸ್‌ವೈ(BSY) ಸಲಹೆ ನೀಡಿದ್ದಾರೆ.ಸಭೆಯಲ್ಲಿ ಪ್ರಮುಖವಾಗಿ  ಇಬ್ಬರು ನಾಯಕರ ಬಗ್ಗೆ ಚರ್ಚೆ ನಡೆದಿದೆ. ತುಮಕೂರಿಗೆ ಸೋಮಣ್ಣ, ಮಾಧುಸ್ವಾಮಿ ಹೆಸರು ಚರ್ಚೆಯಲ್ಲಿ ಇದೆ. ಉತ್ತರ ಕನ್ನಡ ಅನಂತ್ ಕುಮಾರ್ ಹೆಸರು ಸಹ ಶಿಫಾರಸು ಮಾಡಲಾಗಿದೆ. ಎಲ್ಲಾ ತೀರ್ಮಾನವನ್ನು ಹೈಕಮಾಂಡ್‌ಗೆ ಬಿಟ್ಟ ಕೋರ್ ಕಮಿಟಿ. ಬೆಳಗಾವಿಯಲ್ಲಿ ಮತ್ತೆ ಜೆ.ಪಿ ನಡ್ಡಾ ಜೊತೆ ಮೀಟಿಂಗ್ ಇದ್ದು, ಜೆ.ಪಿ ನಡ್ಡಾ ಜೊತೆ ಸಭೆ ಬಳಿಕ  ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.

ಇದನ್ನೂ ವೀಕ್ಷಿಸಿ:  Rameshwaram Cafe Blast: ರಾಮೇಶ್ವರಂ ಕೆಫೆಯ ರಾಷ್ಟ್ರಭಕ್ತಿಯೇ ಬಾಂಬ್ ಬ್ಲಾಸ್ಟ್‌ಗೆ ಕಾರಣವಾ..?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more