ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಕುಮಾರಸ್ವಾಮಿ

ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಕುಮಾರಸ್ವಾಮಿ

Published : May 20, 2021, 07:01 PM IST

* ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ  ಎಚ್‌ಡಿ ಕುಮಾರಸ್ವಾಮಿ ಗರಂ
* ಲಸಿಕೆ ಬಗ್ಗೆ ಕಾಂಗ್ರೆಸ್ ಅನುಮಾನದ ಮಾತು ಆಡಲಿಲ್ವಾ?
* ನಮ್ಮ ದೇಶದ ವಿಜ್ಞಾನಿಗಳ ಅಪಮಾನ ಮಾಡಿಲ್ವಾ?
* ಜನ ಕಾಂಗ್ರೆಸ್ ಮಾತು ಕೇಳುತ್ತಾರೆ ಎನ್ನುವ ಭ್ರಮೆ ಬೇಡ

ಬೆಂಗಳೂರು(ಮೇ 20)  ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ಮಾಡಲಿಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ.

'HDK ಬಹಳ ಬುದ್ಧಿವಂತರು, ಕೆಲವೊಂದಕ್ಕೆ ಅರ್ಥ ಅವರ ಬಳಿಯೇ ಕೇಳ್ಬೇಕು'

ಕಾಂಗ್ರೆಸ್ ಭಾರತೀಯ ವಿಜ್ಞಾನಿಗಳ ಅಪಮಾನ ಮಾಡಿದೆ. ಜನ ಕಾಂಗ್ರೆಸ್ ಮಾತು ಕೇಳುತ್ತಾರೆ ಎಂಬ ಭ್ರಮೆ ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!