Aug 1, 2020, 3:06 PM IST
ಮೈಸೂರು, (ಆ.01): ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ಲೀಗಲ್ ನೋಟಿಸ್ ನೀಡಿದೆ.
ಈ ಬಗ್ಗೆ ಇಂದು (ಶನಿವಾರ) ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಾನೇನು ಹೆದರಿಕೊಳ್ತಿನಾ? ನೋಟಿಸ್ ಬಂಡವಾಳ ಏನು ನನಗೆ ಗೊತ್ತಿಲ್ವಾ..? ಎಂದು ಗುಡುಗಿದ್ದಾರೆ.