ಶಾಸಕರ ಘರ್ ವಾಪ್ಸಿ ಜೊತೆ ಕಾರ್ಪೊರೇಟರ್‌ಗಳೂ ಕಾಂಗ್ರೆಸ್ ತೆಕ್ಕೆಗೆ..? ಲೋಕಲ್ ರಾಜಕಾರಣದಲ್ಲಿ ಸಂಚಲನ  !

ಶಾಸಕರ ಘರ್ ವಾಪ್ಸಿ ಜೊತೆ ಕಾರ್ಪೊರೇಟರ್‌ಗಳೂ ಕಾಂಗ್ರೆಸ್ ತೆಕ್ಕೆಗೆ..? ಲೋಕಲ್ ರಾಜಕಾರಣದಲ್ಲಿ ಸಂಚಲನ !

Published : Aug 18, 2023, 11:39 AM IST

ಬಿಜೆಪಿಯ 30ಕ್ಕೂ ಹೆಚ್ಚು ಮಹಾನಗರ ಪಾಲಿಕೆ ಸದಸ್ಯರ ಪಕ್ಷಾಂತರ
ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಮಾಜಿ ಸದಸ್ಯರು
ಗೆಲ್ಲಲು ಸಾಧ್ಯವಿಲ್ಲದ ಕಡೆ ಬಿಜೆಪಿಯವರನ್ನು ಸೆಳೆಯಲು ತಂತ್ರ

ಬೆಂಗಳೂರು: ಗುತ್ತಿಗೆಗಳ ತನಿಖೆ ಮಾಡಿಸುತ್ತೇವೆ ಎನ್ನುತ್ತಿದ್ದಂತೆ ಹೆದರಿದಂತೆ ಕಾಣುತ್ತಿರುವ ಕಾರ್ಪೊರೇಟರ್ಸ್‌, ಕಾಂಗ್ರೆಸ್‌ಗೆ(Congress) ಹೋಗಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಇದೀಗ ಲೋಕಲ್ ರಾಜಕಾರಣದಲ್ಲಿ(politics) ಸಂಚಲನ ಸೃಷ್ಟಿಯಾಗಿದೆ. ಬಿಜೆಪಿಯ 30ಕ್ಕೂ ಹೆಚ್ಚು ಮಹಾನಗರ ಪಾಲಿಕೆ ಸದಸ್ಯರು ಪಕ್ಷಾಂತರ ಮಾಡಲಿದ್ದಾರೆ ಎನ್ನಲಾಗ್ತಿದೆ. ಅಲ್ಲದೇ ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲದ ಕಡೆ ಬಿಜೆಪಿಯವರನ್ನೇ(BJP) ಸೆಳೆಯಲು ತಂತ್ರ ರೂಪಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇದರಿಂದ ಬಿಬಿಎಂಪಿ ಚುನಾವಣೆಗೆ(BBMP Election) ಲಾಭ ಆಗಲಿದೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ. ಜೊತೆಗೆ ಲೋಕಸಭೆಯಲ್ಲೂ ಲಾಭ ಆಗಬಹುದು ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more