ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ರಾಯರೆಡ್ಡಿ, ವಿಪಕ್ಷಗಳ ಟೀಕೆಗಳ ನಂತರ ಯೂ ಟರ್ನ್ ಹೊಡೆದಿದ್ದಾರೆ. ತಾವು ಯಾವುದೇ ಸರ್ಕಾರವನ್ನು ಉದ್ದೇಶಿಸಿ ಮಾತನಾಡಲಿಲ್ಲ, ರಸ್ತೆ ಕಾಮಗಾರಿಗಳಲ್ಲಿ ಗುಣಮಟ್ಟದ ಕೊರತೆಯ ಬಗ್ಗೆ ಮಾತ್ರ ಮಾತನಾಡಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared