MLC Election Result: ವಿಧಾನ ಪರಿಷತ್ ಫಲಿತಾಂಶ, ಮೇಲುಗೈ ಸಾಧಿಸಿದ ಬಿಜೆಪಿ

MLC Election Result: ವಿಧಾನ ಪರಿಷತ್ ಫಲಿತಾಂಶ, ಮೇಲುಗೈ ಸಾಧಿಸಿದ ಬಿಜೆಪಿ

Published : Dec 14, 2021, 04:30 PM IST

ತೀವ್ರ ಕುತೂಹಲ ಮೂಡಿಸಿದ್ದ 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್​ ಚುನಾವಣೆಯ ಫಲಿತಾಂಶ ಇಂದು (ಡಿ.14) ಪ್ರಕರಣವಾಗಿದೆ.

ಬೆಂಗಳೂರು, (ಡಿ.14: ತೀವ್ರ ಕುತೂಹಲ ಮೂಡಿಸಿದ್ದ 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್​ ಚುನಾವಣೆಯ ಫಲಿತಾಂಶ ಇಂದು (ಡಿ.14) ಪ್ರಕರಣವಾಗಿದೆ.

MLC Election Result: ವಿಧಾನಪರಿಷತ್ ಚುನಾವಣಾ ಫಲಿತಾಂಶದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಿಜೆಪಿ ಬಿಜೆಪಿ 6ರಿಂದ 12 ಸ್ಥಾನಗಳಿಗೆ ಹೆಚ್ಚಿಸಿಕೊಂಡಿದ್ರೆ, ಕಾಂಗ್ರೆಸ್ 14ರಿಂದ 11ಕ್ಕೆ ಕುಸಿದಿದೆ. ಇನ್ನು  4 ಸ್ಥಾನ ಹೊಂದಿದ್ದ ಜೆಡಿಎಸ್ ಈ ಬಾರಿ ಕೇವಲ ಒಂದರಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ  ಆಡಳಿತಾರೂಢ ಬಿಜೆಪಿ ಮೇಲುಗೈ ಸಾಧಿಸಿದ್ದು, ವಿಧಾನ ಪರಿಷತ್‌ನಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಂಡಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more