Council Election Karnataka : ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಯಾರಿಗೆ..?

Council Election Karnataka : ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಯಾರಿಗೆ..?

Suvarna News   | Asianet News
Published : Dec 07, 2021, 12:00 PM IST

ರಾಜ್ಯದಲ್ಲಿ ಡಿಸೆಂಬರ್10 ರಂದು ವಿಧಾನ ಪರಿಷತ್  ಸ್ಥಾನಗಳುಗೆ ಚುನಾವಣೆ ನಡೆಯಲಿದ್ದು, ಜೆಡಿಎಸ್ ಕೇವಲ 6 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿದೆ. ಉಳಿದ ಕ್ಷೇತ್ರಗಳಲ್ಲಿ ಯಾರಿಗೆ ಬೆಂಬಲ ಎನ್ನುವ ಬಗ್ಗೆ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಇತ್ತ ಬಿಜೆಪಿ ನಾಯಕರು ನಮಗೆ ಬೆಂಬಲ ಸಿಗಲಿದೆ ಎಂದು ವಿಶ್ವಾಸದಲ್ಲಿ ಇದ್ದಾರೆ. ಕುಮಾರಸ್ವಾಮಿಯವರೂ ಸಹ ಬಿಜೆಪಿಗೆ ಬೆಂಬಲ ಎಂದು ಹೇಳಿದ್ದರು.

ಬೆಂಗಳೂರು(ಡಿ.07):  ರಾಜ್ಯದಲ್ಲಿ ಡಿಸೆಂಬರ್10 ರಂದು ವಿಧಾನ ಪರಿಷತ್  (MLC Election) ಸ್ಥಾನಗಳುಗೆ ಚುನಾವಣೆ ನಡೆಯಲಿದ್ದು, ಜೆಡಿಎಸ್ (JDS) ಕೇವಲ 6 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿದೆ. ಉಳಿದ ಕ್ಷೇತ್ರಗಳಲ್ಲಿ ಯಾರಿಗೆ ಬೆಂಬಲ ಎನ್ನುವ ಬಗ್ಗೆ ಇಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಇತ್ತ ಬಿಜೆಪಿ (BJP) ನಾಯಕರು ನಮಗೆ ಬೆಂಬಲ ಸಿಗಲಿದೆ ಎಂದು ವಿಶ್ವಾಸದಲ್ಲಿ ಇದ್ದಾರೆ. ಕುಮಾರಸ್ವಾಮಿಯವರೂ ಸಹ ಬಿಜೆಪಿಗೆ ಬೆಂಬಲ ಎಂದು ಹೇಳಿದ್ದರು.

council Election Karnataka : JDS ಸಹಕಾರ ಕೋರಿದ BJP : ಇವರಲ್ಲೇ ತಳಮಳ, ಗೊಂದಲ!

ಈ ಹಿಂದೆ  ಯಡಿಯೂರಪ್ಪ (BS Yediyurappa) ಅವರು ಬಹಿರಂಗವಾಗಿ ಜೆಡಿಎಸ್  ಮೈತ್ರಿ ಬಗ್ಗೆ ಮಾತನಾಡಿದ್ದರು. ಅಲ್ಲದೇ ಕುಮಾರಸ್ವಾಮಿ ಅವರು ಬಿಎಸ್‌ ವೈ ಮಾತುಕತೆ ನಡೆಸಿದ್ದಾಗಿ ಹೇಳಿದ್ದರು. 
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more