ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಇವರಿಗೆ ಕೊರೋನಾ ರೂಲ್ಸ್ ಅನ್ವಯಿಸಲ್ವಾ?

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಇವರಿಗೆ ಕೊರೋನಾ ರೂಲ್ಸ್ ಅನ್ವಯಿಸಲ್ವಾ?

Published : Aug 22, 2021, 03:47 PM ISTUpdated : Aug 22, 2021, 03:48 PM IST

ಹೇಳೋದು ಆಚಾರ, ತಿನ್ನೋದು ಬದನೆಕಾಯಿ ಎನ್ನುವಂತೆ  ಕೊರೋನಾ ಸೋಂಕು ತಡೆಗೆ ಸಾರ್ವಜನಿಕರಿಗೆ ಭಾಷಣ ಮಾಡ್ತಾರೆ. ಆದ್ರೆ, ಅಧಿಕಾರದಲ್ಲಿದ್ದವರೇ ಕೊರೋನಾ ನಿಯಮಗಳನ್ನ ಗಾಳಿಗೆ ರಾಜಕೀಯ ಚಟುವಟಿಕೆಗಳನ್ನ ಮುಂದುವರೆಸಿದ್ದಾರೆ.

ಬೆಂಗಳೂರು, (ಆ.22): ಹೇಳೋದು ಆಚಾರ, ತಿನ್ನೋದು ಬದನೆಕಾಯಿ ಎನ್ನುವಂತೆ ಕೊರೋನಾ ಸೋಂಕು ತಡೆಗೆ ಸಾರ್ವಜನಿಕರಿಗೆ ನಾನಾ ನಿಯಮಗಳನ್ನ ಹಾಕಿದ್ದಾರೆ.  ಆದ್ರೆ, ಅಧಿಕಾರದಲ್ಲಿದ್ದವರೇ ಕೊರೋನಾ ನಿಯಮಗಳನ್ನ ಗಾಳಿಗೆ ರಾಜಕೀಯ ಚಟುವಟಿಕೆಗಳನ್ನ ಮುಂದುವರೆಸಿದ್ದಾರೆ.

ಕೋವಿಡ್ ನಿಯಮ ಉಲ್ಲಂಘಿಸಿದ ಸಚಿವ ಸೋಮಶೇಖರ್ : ಜನಪ್ರತಿನಿಧಿಗಳಿಗೊಂದು ನ್ಯಾಯವೇ..?

ಹೌದು...ಕೇಂದ್ರ ಸರ್ಕಾರದ ನೂತನ ಸಚಿವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನಜಾತ್ರೆ ಕಂಡುಬರುತ್ತಿದ್ದು, ಯಾವುದೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಕೇಂದ್ರ ಸಚಿವ ನಾರಾಯಣಸ್ವಾಮಿ ಎದುರೇ ಜನದಟ್ಟಣೆ ಇದ್ದರೂ ಸಹ ಅವರಿಂದ ಸನ್ಮಾನ ಮಾಡಿಕೊಂಡು ಫೋಸೋ ಕೊಡುತ್ತಿದ್ದಾರೆ. ಇನ್ನು ಇದೇ ವೇಳೆ ಪಟಾಕಿ ಸಿಡಿಸುವ ವೇಳೆ ಬೈಕ್‌ಗೆ ಬೆಂಕಿ ತಗುಲಿದೆ. ಆದ್ರೆ, ಜನರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?