ಸಂಪುಟ ಸರ್ಕಸ್‌ಗೂ ಮುನ್ನ ಸಿ ಪಿ ಯೋಗೇಶ್ವರ್‌ಗೆ ಬಂಪರ್‌ ಆಫರ್ ಕೊಟ್ಟ ಸಿಎಂ..!

ಸಂಪುಟ ಸರ್ಕಸ್‌ಗೂ ಮುನ್ನ ಸಿ ಪಿ ಯೋಗೇಶ್ವರ್‌ಗೆ ಬಂಪರ್‌ ಆಫರ್ ಕೊಟ್ಟ ಸಿಎಂ..!

Published : Dec 01, 2020, 02:56 PM ISTUpdated : Dec 01, 2020, 02:58 PM IST

ಸಿಪಿ ಯೋಗೇಶ್ವರ್‌ಗೆ ಮಂತ್ರಿಯಾಗುವ ಯೋಗಾಯೋಗ ಕೂಡಿ ಬಂದಿದೆ. 'ನೂರಕ್ಕೆ ನೂರರಷ್ಟು ಯೋಗೇಶ್ವರ್‌ರನ್ನು ಮಂತ್ರಿ ಮಾಡುತ್ತೇವೆ' ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. 
 

ಬೆಂಗಳೂರು (ಡಿ. 01): ಸಿಪಿ ಯೋಗೇಶ್ವರ್‌ಗೆ ಮಂತ್ರಿಯಾಗುವ ಯೋಗಾಯೋಗ ಕೂಡಿ ಬಂದಿದೆ. ನೂರಕ್ಕೆ ನೂರರಷ್ಟು ಯೋಗೇಶ್ವರ್‌ರನ್ನು ಮಂತ್ರಿ ಮಾಡುತ್ತೇವೆ' ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. 

ಸೋತವರನ್ನು ಮಂತ್ರಿ ಮಾಡಲೇಬಾರದು ಎಂದು ಶಾಸಕರು ಪಟ್ಟು ಹಿಡಿದಿದ್ದರು. ಆದರೆ ಸಿಎಂ ಅವರ ಒತ್ತಡಕ್ಕೆ ಮಣಿದಿಲ್ಲ. ಯೋಗೇಶ್ವರ್ ವಿರೋಧಿ ಪಾಳಯಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಒಂದು ಕಡೆ ಸಂಪುಟ ಸರ್ಕಸ್ ವಿಳಂಬವಾಗುತ್ತಿದೆ. ಇನ್ನೊಂದು ಕಡೆ ಸಿಎಂ ಹೊಸ ಬಾಂಬ್ ಹಾಕಿದ್ದಾರೆ. ಏನಿದು ಪಾಲಿಟಿಕ್ಸ್? 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!