ಬಿಜೆಪಿ ಸೇರಿದ ರೌಡಿ ಶೀಟರ್‌ ಪರ ಸಿ.ಟಿ. ರವಿ ಬ್ಯಾಟಿಂಗ್; ರೌಡಿಗಳಿಗೆ ಕ್ಲೀನ್‌ ಸರ್ಟಿಫಿಕೇಟ್‌!

ಬಿಜೆಪಿ ಸೇರಿದ ರೌಡಿ ಶೀಟರ್‌ ಪರ ಸಿ.ಟಿ. ರವಿ ಬ್ಯಾಟಿಂಗ್; ರೌಡಿಗಳಿಗೆ ಕ್ಲೀನ್‌ ಸರ್ಟಿಫಿಕೇಟ್‌!

Published : Dec 03, 2022, 03:39 PM IST

ಕೆಲವು ಪಕ್ಷದವರು ತಮ್ಮ ವಿರುದ್ಧ ಕೆಲಸ ಮಾಡಿದ್ದಕ್ಕಾಗಿ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಪಟ್ಟಿ ತೆರೆಯುತ್ತಾರೆ. ನನ್ನ ಮೇಲೂ 1990ರಲ್ಲಿ ಕಾಂಗ್ರೆಸ್‌ ರೌಡಿಶೀಟರ್ ಪಟ್ಟಿ ತೆರೆದಿತ್ತು. 

ಬೆಂಗಳೂರು (ಡಿ.3): ಬಿಜೆಪಿ ಸೇರ್ಪಡೆಗೊಂಡ ರೌಡಿಗಳ ಪರ ಸಿ.ಟಿ. ರವಿ ಬ್ಯಾಟಿಂಗ್‌ ಮಾಡಿದ್ದಾರೆ. ರೌಡಿ ಶೀಟರ್‍‌ಗಳಿಗೆ ಸಾಫ್ಟ್ ಕಾರ್ನರ್‍‌ ತೋರಿಸುವ ಮೂಲಕ ಕ್ಲೀನ್‌ ಸರ್ಟಿಫಿಕೇಟ್‌ ನೀಡುತ್ತಿದ್ದಾರೆ. ರಾಜಕೀಯ ಕಾರಣಕ್ಕೆ 1990ರಲ್ಲಿ ಕಾಂಗ್ರೆಸ್‌ ನಾಯಕರು ರೌಡಿಶೀಟರ್‍‌ಗೆ ಸೇರ್ಪಡೆ ಮಾಡಿದ್ದರು. ನಾನು ಯಾರ ಮೇಲೂ ಈವರೆಗೆ ಗೂಂಡಾಗಿರಿ ಮಾಡಿಲ್ಲ. ದಿನಕ್ಕೊಂದು ಮನಸ್ಥಿತಿಯನ್ನು ಬದಲಾಯಿಸುವ ಕಾಂಗ್ರೆಸ್‌ ನವರು ರಾವಣನ ಮನಸ್ಥಿತಿಯರವು. ಆದರೆ, ಪ್ರಧಾನನಂತ್ರಿ ಮೋದಿ ಅವರನ್ನು ರಾವಣ ಎಂದು ಕರೆಯುತ್ತಿದ್ದಾರೆ. ಆದರೆ, ಜನರ ಹೃದಯ ಸಾಮ್ರಾಟ ಆಗಿರುವಂತಹ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದಾರೆ. ರಾಮ ಭಕ್ತರು ರಾವಣ ಮನಸ್ಥಿತಿ ಹೊಂದಲು ಸಾಧ್ಯವಿಲ್ಲ. ಶ್ರೀರಾಮನನ್ನು ಕಾಲ್ಪನಿಕ ಸನ್ನಿವೇಶ ಎಂದವರು, ಗೋದ್ರಾ ಹತ್ಯಾಕಾಂಡ ಮಾಡಿದವರು ರಾವಣ ಸಂಸ್ಕೃತಿ ಅವರಾಗಿದ್ದಾರೆ. ಈಗಿನ ಗುಜರಾತ್‌ ಚುನಾವಣೆ, ನಂತರದ ನಮ್ಮ ರಾಜ್ಯದ ಚುನಾವಣೆ ಹಾಗೂ ೨೦೨೪ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಳಿದುಳಿದ ಪಳೆಯುಳಿಕೆಗಳು ಕೂಡ ನಾಶವಾಗಲಿವೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more