ಇತ್ತ ಬೈ ಎಲೆಕ್ಷನ್‌ನಲ್ಲಿ ಗೆಲುವು ನಮ್ಮದೇ ಅಂತ ಸಿಟಿ ರವಿ ಹೇಳ್ತಿದ್ರೆ, ಅತ್ತ ಮುನಿರತ್ನಗೆ ಟೆನ್ಷನ್.!

ಇತ್ತ ಬೈ ಎಲೆಕ್ಷನ್‌ನಲ್ಲಿ ಗೆಲುವು ನಮ್ಮದೇ ಅಂತ ಸಿಟಿ ರವಿ ಹೇಳ್ತಿದ್ರೆ, ಅತ್ತ ಮುನಿರತ್ನಗೆ ಟೆನ್ಷನ್.!

Published : Oct 08, 2020, 04:09 PM ISTUpdated : Oct 08, 2020, 04:14 PM IST

ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಹೈ ಕಮಾಂಡ್ ಜೊತೆ ಚರ್ಚೆ ನಡೆದಿದೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. 

 

ಬೆಂಗಳೂರು (ಅ. 08): ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಹೈ ಕಮಾಂಡ್ ಜೊತೆ ಚರ್ಚೆ ನಡೆದಿದೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. 

ಇನ್ನು ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, ಒಬ್ಬರಿಗೆ ಒಂದು ಹುದ್ದೆ ಅನ್ನುವ ನಿಯಮಕ್ಕೆ ಬದ್ಧನಾಗಿದ್ದೇನೆ. ಹೈಕಮಾಂಡ್ ಜೊತೆ ಚರ್ಚೆಯೂ ನಡೆದಿದೆ. ಈಗಲೇ ಏನೂ ಹೇಳಲು ಸಾಧ್ಯವಾಗುವುದಿಲ್ಲ' ಎಂದು ಸಿಟಿ ರವಿ ಹೇಳಿದ್ದಾರೆ.  ಇನ್ನೊಂದು ಕಡೆ ಆರ್‌ಆರ್‌ ನಗರ ಟಿಕೆಟ್ ಆಕಾಂಕ್ಷಿ ಮುನಿರತ್ನ ಟೆನ್ಷನ್‌ನಲ್ಲಿದ್ದಾರೆ.  ಟಿಕೆಟ್ ಸಿಗುತ್ತೋ ಇಲ್ವೋ ಎಂಬ ಗೊಂದಲದಲ್ಲಿದ್ದಾರೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!