ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ: ಸಿ.ಟಿ.ರವಿ

ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ: ಸಿ.ಟಿ.ರವಿ

Published : Dec 21, 2022, 02:32 PM IST

ಬಿಜೆಪಿಯ ಒಂದು ನಾಯಿಯೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ 'ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ' ಎಂದು ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಡಿ.21): ಬಿಜೆಪಿಯ ಒಂದು ನಾಯಿಯೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ 'ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ' ಎಂದು ತಿರುಗೇಟು ನೀಡಿದ್ದಾರೆ. ಇಟಲಿ ಕಾಂಗ್ರೆಸ್ ಒಂದು ನಾಯಿಯೂ ಭಾರತ ಪರ ಬೊಗಳಿಲ್ಲ. ಅದು ಚೀನಾ ಮತ್ತು ಪಾ ಪರ ಬೊಗಳುತ್ತೆ. ಇಟಲಿ ಕಾಂಗ್ರೆಸ್ ಒಂದೂ ನಾಯಿಯೂ ಇದುವರೆಗೆ ಭಾರತ ಪರ ಬಾಲ ಅಲ್ಲಾಡಿಸಿಲ್ಲ ಹಾಗೂ ಬೊಗಳಿಲ್ಲ. ಭಾರತದ ರಕ್ಷಣೆ ಕೆಲಸ ಮಾಡಿಲ್ಲ. ಅದು ಚೀನಾ, ಪಾಕಿಸ್ತಾನದ ಎಂಜಲು ತಿಂದಿದೆ ಎಂದು ವಾಗ್ದಾಳಿ ನಡೆಸಿದರು. ಪಾಕ್ ಪರ ಬಾಲ ಅಲ್ಲಾಡಿಸಿ ಬೊಗಳುತ್ತೆ. ಆ ನಾಯಿಯನ್ನು ಇವತ್ತು ನೀವು ಸಾಕಿದ್ದು. ಈಗಿರೋದು ನಾಯಿ ಮಹಾತ್ಮ ಗಾಂಧಿ ಕಾಲದ ಕಾಂಗ್ರೆಸ್ ನಾಯಿ ಅಲ್ಲ. ಈಗ ಇರುವ ಇಟಲಿ ಕಾಂಗ್ರೆಸ್ ನಾಯಿ ಚೀನಾ, ಪಾಕ್ ಪರ ಬಾಲ ಅಲ್ಲಾಡಿಸುತ್ತಾ ಭಾರತ ಹಾಗೂ ಭಾರತೀಯ ಸೈನ್ಯದ ವಿರುದ್ಧ ಬೊಗಳುತ್ತೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more