'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

Published : Oct 13, 2021, 05:55 PM IST

ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪಕ್ಕೆ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದು,  ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ. ಈ ಗುಟ್ಟಿನ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ವಿಪಕ್ಷ ನಾಯಕರ ಮೆದುಳು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, (ಅ.13): ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತು ನಿಜ, ಮಾಧ್ಯಮಗಳು ತೋರಿಸಿದ್ದು ಸರಿ ಎಂದ ಡಿಕೆಶಿ

ಇನ್ನು ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದು,  ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ. ಈ ಗುಟ್ಟಿನ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ವಿಪಕ್ಷ ನಾಯಕರ ಮೆದುಳು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!