ಜವಾಬ್ದಾರಿ ಯಾರಿಗೆ ಕೊಡಬೇಕು ಅಂತಾ ಪಕ್ಷ ನಿರ್ಧರಿಸುತ್ತದೆ: ಸಿ.ಟಿ.ರವಿ

ಜವಾಬ್ದಾರಿ ಯಾರಿಗೆ ಕೊಡಬೇಕು ಅಂತಾ ಪಕ್ಷ ನಿರ್ಧರಿಸುತ್ತದೆ: ಸಿ.ಟಿ.ರವಿ

Published : Jul 30, 2023, 10:52 AM IST

ನಾನು ಯಾವುದೇ ಹುದ್ದೆ ಆಕಾಂಕ್ಷಿಯಲ್ಲ. ಜವಾಬ್ದಾರಿ ಯಾರಿಗೆ ಕೊಡಬೇಕು ಎಂದು ಪಕ್ಷ ನಿರ್ಧರಿಸುತ್ತದೆ ಎಂದು ಸಿ.ಟಿ. ರವಿ ಹೇಳಿದ್ದಾರೆ.
 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿಗೆ(CT Ravi) ಕೊಕ್ ನೀಡಲಾಗಿದೆ. ಈ ಘಟನೆ ಬೆನ್ನಲ್ಲೇ ರಾಜ್ಯಾಧ್ಯಕ್ಷ ರೇಸ್‌ನಲ್ಲಿ( State president) ಮಾಜಿ ಶಾಸಕನ ಹೆಸರು ಮುಂಚೂಣಿಯಲ್ಲಿದೆ. ಅಲ್ಲದೇ ಆಗಸ್ಟ್‌ 2 ರಂದು ಬಿಜೆಪಿ ಹೈಕಮಾಂಡ್‌ (BJP Highcommand) ನಾಯಕರನ್ನು ಸಿ.ಟಿ. ರವಿ ಭೇಟಿಯಾಗಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ರಾಜ್ಯಾಧ್ಯಕ್ಷ ಹುದ್ದೆ ಹೇಳಿ ಕೇಳಿ ಪಡೆಯುವ ಹುದ್ದೆಯಲ್ಲ. ಜವಾಬ್ದಾರಿ ಯಾರಿಗೆ ಕೊಡಬೇಕು ಅಂತಾ ಪಕ್ಷ ನಿರ್ಧರಿಸುತ್ತದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಸಿ.ಟಿ.ರವಿ ಹೇಳಿದ್ದಾರೆ. ನನಗೆ ಯಾವುದೇ ಹುದ್ದೆ ಕೊಟ್ಟರೂ ಸ್ವೀಕರಿಸುತ್ತೇನೆ. ಇಲ್ಲ ಕಾರ್ಯಕರ್ತನಾಗಿಯೇ ಕೆಲಸ ಮಾಡುತ್ತೇನೆ. ನಾನು ಸದಕಾಲ ಪಕ್ಷಕ್ಕಾಗಿಯೇ ದುಡಿಯುತ್ತೇನೆ ಎಂದು ಸಿ.ಟಿ. ರವಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ : ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಸಾಧ್ಯತೆ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more