ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ ?: ಬೊಮ್ಮಾಯಿಗೆ ಒಲಿಯುತ್ತಾ ಪ್ರತಿಪಕ್ಷ ನಾಯಕ ಸ್ಥಾನ ?

ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ ?: ಬೊಮ್ಮಾಯಿಗೆ ಒಲಿಯುತ್ತಾ ಪ್ರತಿಪಕ್ಷ ನಾಯಕ ಸ್ಥಾನ ?

Published : Jul 31, 2023, 10:37 AM IST

ಯಡಿಯೂರಪ್ಪ ಭೇಟಿ ಮಾಡಿ ಆಶೀರ್ವಾದ ಕೋರಿಕೆ
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್
ಆಗಸ್ಟ್ 2ಕ್ಕೆ ಸಿ.ಟಿ. ರವಿಗೆ ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು: ರಾಷ್ಟ್ರೀಯ ಹುದ್ದೆಯಿಂದ ಸಿ.ಟಿ.ರವಿ(CT Ravi) ಅವರನ್ನು ಇಳಿಸಲಾಗಿದ್ದು, ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕೊಡ್ತಾರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಆಗಸ್ಟ್ 2ಕ್ಕೆ ದೆಹಲಿಗೆ (Delhi) ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ಸಹ ನೀಡಿದೆ. ಹಾಗಾಗಿ ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ(State president) ಕಟ್ಟೋದು ಪಕ್ಕ ಎನ್ನಲಾಗ್ತಿದೆ. ಲಿಂಗಾಯತರಿಗೆ ಪ್ರತಿಪಕ್ಷ ನಾಯಕ ಸ್ಥಾನ ನೀಡಿ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡಬಹುದು ಎನ್ನಲಾಗ್ತಿದೆ. ಬಿಎಸ್‌ವೈ ಆಪ್ತ ಬೊಮ್ಮಾಯಿಗೆ ಪ್ರತಿಪಕ್ಷ ನಾಯಕ(opposition leader) ಸ್ಥಾನ ಒಲಿಯುತ್ತಾ ಎಂಬ ಅನುಮಾನ ಸಹ ಇದೀಗ ಕಾಡಿದೆ. ಸಿ.ಟಿ.ರವಿಗೆ ಪಟ್ಟ ಕಟ್ಟುವ ಬಗ್ಗೆ ಹೈಕಮಾಂಡ್‌ ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇದರ ಬೆನ್ನಲ್ಲೇ ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸುವೆ ಎಂದು ಸಿ.ಟಿ. ರವಿ ಹೇಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಮೃತದೇಹ ಪತ್ತೆ: ಜಲಸಮಾಧಿಯಾದ ಮಗ..ಪೋಷಕರ ಆಕ್ರಂದನ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more