ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ: ಡಿಸಿಎಂ ಆಗ್ತಿದ್ದಂತೆ ಡಿಕೆಶಿ ಫುಲ್‌ ವೈಲೆಂಟ್‌ !

ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ: ಡಿಸಿಎಂ ಆಗ್ತಿದ್ದಂತೆ ಡಿಕೆಶಿ ಫುಲ್‌ ವೈಲೆಂಟ್‌ !

Published : May 21, 2023, 03:46 PM IST

ಕಾಂಗ್ರೆಸ್‌ ನಾಯಕರಿಗೆ ಡಿ.ಕೆ. ಶಿವಕುಮಾರ್‌ ಖಡಕ್‌ ಎಚ್ಚರಿಕೆ ಕೊಟ್ಟಿದ್ದು, ನಮ್ಮ ಬಳಿ ಬಂದು ಚಾಡಿ ಹೇಳಬೇಡಿ ಎಂದು ಖಡಕ್ ವಾರ್ನಿಂಗ್‌ ಕೊಟ್ಟಿದ್ದಾರೆ.

ಡಿ.ಕೆ. ಶಿವಕುಮಾರ್‌ ಉಪಮುಖ್ಯಮಂತ್ರಿ ಆಗುತ್ತಿದ್ದಂತೆ ಫುಲ್‌ ಗರಂ ಆಗಿದ್ದಾರೆ. ನನ್ನ ಬಳಿ ಬಂದು ಸಿದ್ದರಾಮಯ್ಯ ಹಾಗಂದ್ರು, ಎಂ.ಬಿ. ಪಾಟೀಲ್‌ ಹೀಗಂದ್ರು ಅಂತ ಚಾಡಿ ಹೇಳಿ ತಂದು ಹಾಕಬೇಡಿ. ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ. ಮೊದಲು ಬೂತ್ ಮಟ್ಟದಲ್ಲಿ ಬಲಿಷ್ಟರಾಗಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸವಿದೆ. ನಿಮ್ಮ ಗುರಿ ಮುಂದಿನ ಚುನಾವಣೆಯಾಗಿರಲಿ. ನನ್ನ ಪ್ರಾಮುಖ್ಯತೆ ಯಾವಾಗಲೂ ಪಕ್ಷಕ್ಕೆ ಇರುತ್ತದೆ. ಈ ಸರ್ಕಾರ ಐದು ವರ್ಷ ಶಾಂತಿಯಿಂದ ನಡೆಯಬೇಕು ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಮುಖಂಡರಿಗೆ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ: RADO ವಾಚ್ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ ಪತ್ನಿ: ಡಿಕೆಶಿ, ಎಂ.ಬಿ. ಪಾಟೀಲ್‌ಗೆ ವಾಚ್‌ ತೋರಿಸಿದ ಸಿಎಂ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more