'ಡಿಕೆಶಿ ಬಳಿ 1500 ಕೋಟಿ ವೈಟ್‌ ಮನಿ ಇದೆ' ಡಿಸಿಎಂ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಿ.ಟಿ.ರವಿ!

'ಡಿಕೆಶಿ ಬಳಿ 1500 ಕೋಟಿ ವೈಟ್‌ ಮನಿ ಇದೆ' ಡಿಸಿಎಂ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಿ.ಟಿ.ರವಿ!

Published : Aug 16, 2023, 08:14 PM IST

ನನಗೆ 1500 ಕೋಟಿ ಟ್ರಾನ್ಸ್‌ಫರ್‌ ಮಾಡೋದು ಬೇಡ, ನನ್ನ ಬಳಿ ಕೋಟಿನೂ ಇಲ್ಲ, ನಾನು ಲೂಟಿನೂ ಹೊಡೆದಿಲ್ಲ, ಕೋಟಿ ಗಳಿಸೋದು ಹೇಗೆಂದು ಡಿಕೆಶಿ ರೈತರಿಗೆ ತಿಳಿಸಲಿ: ಸಿ.ಟಿ. ರವಿ 

ಬೆಂಗಳೂರು(ಆ.16):  ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಡಿಕೆಶಿ ಬಳಿ 1500 ಕೋಟಿ ವೈಟ್‌ ಮನಿ ಇದೆ ಎಂದು ಹೇಳಿದ್ದಾರೆ. ಸಿ.ಟಿ. ರವಿ ಅಲ್ಲ, ಲೂಟಿ ರವಿ ಎಂದಿದ್ದ ಡಿಕೆಶಿಗೆ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ. ನನಗೆ 1500 ಕೋಟಿ ಟ್ರಾನ್ಸ್‌ಫರ್‌ ಮಾಡೋದು ಬೇಡ, ನನ್ನ ಬಳಿ ಕೋಟಿನೂ ಇಲ್ಲ, ನಾನು ಲೂಟಿನೂ ಹೊಡೆದಿಲ್ಲ, ಕೋಟಿ ಗಳಿಸೋದು ಹೇಗೆಂದು ಡಿಕೆಶಿ ರೈತರಿಗೆ ತಿಳಿಸಲಿ ಅಂತ ಹೇಳುವ ಮೂಲಕ ಡಿಕೆಶಿ ವಿರುದ್ಧ ಸಿ.ಟಿ. ರವಿ ಹರಿಹಾಯ್ದಿದ್ದಾರೆ. 

ಉಚಿತ ಪ್ರಯಾಣದ ಶಕ್ತಿ ಯೋಜನೆ ನಿಲ್ಲುತ್ತಾ? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು..

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more