ನಾವು ಜನರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನಾವು ಜನರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

Published : Aug 30, 2023, 12:05 PM ISTUpdated : Aug 30, 2023, 12:08 PM IST

ಚಾಮುಂಡಿ ತಾಯಿ ಗ್ಯಾರಂಟಿ ಜಾರಿ ಮಾಡುವ ಶಕ್ತಿ ಕೊಟ್ಟಿದ್ದಾಳೆ. ನಾನು ಹಾಗೂ ಸಿದ್ದರಾಮಯ್ಯ ಅವರು ಸೇರಿ ಈ ಯೋಜನೆಯನ್ನ ಮಾಡಿದ್ದು ಅಂತ ಹೇಳಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಮೈಸೂರು(ಆ.30):  ನಾವು ಜನರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇವೆ ಅಂತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಚಾಮುಂಡಿ ತಾಯಿ ಗ್ಯಾರಂಟಿ ಜಾರಿ ಮಾಡುವ ಶಕ್ತಿ ಕೊಟ್ಟಿದ್ದಾಳೆ. ನಾನು ಹಾಗೂ ಸಿದ್ದರಾಮಯ್ಯ ಅವರು ಸೇರಿ ಈ ಯೋಜನೆಯನ್ನ ಮಾಡಿದ್ದು ಅಂತ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದು 100 ದಿನ ಪೂರೈಸಿದೆ. ಗೃಹಲಕ್ಷ್ಮಿ ಯೋಜನೆ ಜಾರಿಗೆ 32 ಸಾವಿರ ಕೋಟಿ. ರೂ. ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

News Hour: ಚಾಮುಂಡಿ ತಾಯಿಗೆ ಮೊದಲ ಗೃಹಲಕ್ಷ್ಮೀ ಹಣ ನೀಡಿದ ಸರ್ಕಾರ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more