ಸಿಎಂ ವಿರುದ್ಧವೇ ಡಿಸಿಎಂ ರಣಕಹಳೆ..?! ವಿಪಕ್ಷಗಳು ಹೇಳಿದ್ದ ಹೈಕಮಾಂಡ್ VS ಯೋಗಿ ರಹಸ್ಯ ಇದೇನಾ?

ಸಿಎಂ ವಿರುದ್ಧವೇ ಡಿಸಿಎಂ ರಣಕಹಳೆ..?! ವಿಪಕ್ಷಗಳು ಹೇಳಿದ್ದ ಹೈಕಮಾಂಡ್ VS ಯೋಗಿ ರಹಸ್ಯ ಇದೇನಾ?

Published : Jul 20, 2024, 05:07 PM IST

ಯು.ಪಿ ಕೇಸರಿ ಭದ್ರಕೋಟೆಯಲ್ಲೇ ಬಿರುಕು ಉಂಟಾಗಿದ್ದೇಕೆ
ಮೋದಿ ಕರ್ಮಭೂಮಿಯಲ್ಲಿ ಶುರುವಾಗಿದೆ ಅಂತರ್ಯುದ್ಧ!
ಒಂದು ಸೋಲಿನಿಂದು ಉಂಟಾಯ್ತು ರಾಜಕೀಯ ಸುನಾಮಿ!
ರಣಕೌತುಕ ಮೂಡಿಸಿದ್ದೇಕೆ ಯೋಗಿ VS ಅದರ್ಸ್ ಕದನ..?

24ರ ಲೋಕಸಭಾ ಸಂಗ್ರಾಮ  ಮುಗಿದಿದ್ದೂ ಆಯ್ತು. ಮತ್ತೆ ನರೇಂದ್ರ ಮೋದಿ (Narendra Modi)ಪ್ರಧಾನಿಯಾಗಿದ್ದೂ ಆಯ್ತು. ಎನ್‌ಡಿಎ(NDA) ಮಿತ್ರ ಕೂಟ ಅಧಿಕಾರ ಹಿಡಿದಿದ್ದೂ ಆಯ್ತು. ಆದ್ರೆ, ಉತ್ತರ ಪ್ರದೇಶದಲ್ಲಿ(Uttar pradesh) ಯಾಕ್ ಹಿಂಗ್ ಆಯ್ತು? ಯಾರಿಂದ ಆಯ್ತು ಅನ್ನೋ ಪ್ರಶ್ನೆಗೆ ಮಾತ್ರ ನಿಖರ ಉತ್ತರ ಸಿಕ್ಕಿಲ್ಲ. ಆದ್ರೆ ಆ ಪ್ರಶ್ನೆಗೆ ಉತ್ತರ ಹುಡುಕೋ ಪ್ರಯತ್ನವಾಗ್ತಿದ್ದ ಹಾಗೇ, ಉತ್ತರ ಪ್ರದೇಶದ ಕೇಸರಿ ಭದ್ರಕೋಟೆಯಲ್ಲೇ(BJP) ಬಿರುಕು ಉಂಟಾಗಿದೆ. ಕೋಟೆಯೊಳಗೇ ಒಂದು ಅಂತರ್ಯುದ್ಧ ನಡೀತಿರೋ ಹಾಗೆ ಕಾಣ್ತಾ ಇದೆ. ರಾಷ್ಟ್ರ ರಾಜಕಾರಣದಲ್ಲೀಗ ಹೊಸ ಚರ್ಚೆ ಉದ್ಭವಿಸಿದೆ.. ದೇಶದ ಮೂಲೆ ಮೂಲೆಯಲ್ಲೂ ಹೊಸ ಅಲೆ ಸೃಷ್ಟಿಸಿದ್ದ ಯೋಗಿ ಆದಿತ್ಯನಾಥ್ ( Yogi Adityanath) ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮುಂದುವರೀತಾರೋ ಇಲ್ವೋ ಅನ್ನೋ ಆತಂಕ ಹುಟ್ಟಿಕೊಂಡಿದೆ. ಅದಕ್ಕೆ ಕಾರಣವಾಗಿದ್ದು, ಇದೊಂದು ಸಂಗತಿ. ಉತ್ತರ ಪ್ರದೇಶದಲ್ಲಿ ರಾಜಕೀಯ ಪಲ್ಲಟದ ಭವಿಷ್ಯ ಹೇಳ್ತಾ ಇರೋದು.. ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌದರಿ, ಹಾಗೂ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಇತ್ತೀಚಿಗೆ ತಾನೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡ ಅವರನ್ನ ಭೇಟಿಯಾದ್ರು.. ಭೇಟಿಯಾಗಿ ಮಾತುಕತೆ ನಡೆಸಿದ್ರು. ಈ ಸಿಂಪಲ್ ಭೇಟಿ ಯೋಗಿ ಆದಿತ್ಯನಾಥರ ಸರ್ಕಾರಕ್ಕೇ ಅಗ್ನಿಪರೀಕ್ಷೆ ತಂದೊಡ್ಡಿದೆ ಅನ್ನೋ ಮಾತಿದೆ.. ಅದಕ್ಕೆ ಕಾರಣ ಬರೀ ಮಾತುಕತೆ ಮಾತ್ರವೇ ಅಲ್ಲ, ಬದಲಾಗಿ, ಈ ಇಬ್ಬರು ರಾಜ್ಯ ನಾಯಕರು, ಹೈಕಮಾಂಡ್ ಮುಂದೆ ಇಟ್ಟಿರೋ ಆ 15 ಪುಟಗಳ ವರದಿ..  ಉತ್ತರ ಪ್ರದೇಶದಲ್ಲಷ್ಟೇ ಅಲ್ಲ, ರಾಷ್ಟ್ರ ರಾಜಕಾರಣದಲ್ಲೇ ದೊಡ್ಡದೊಂದು ಬಿರುಗಾಳಿ ಎಬ್ಬಿಸುವ ಸುಳಿವು ನೀಡ್ತಾ ಇವೆ.

ಇದನ್ನೂ ವೀಕ್ಷಿಸಿ:  ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more