ದೆಹಲಿ ಚುನಾವಣಾ ಅಖಾಡದಲ್ಲಿ ಟಾಕ್‌ವಾರ್‌ | Delhi Assembly Election 2025 | Suvarna News Hour

Published : Jan 24, 2025, 10:58 PM IST

ದೆಹಲಿ ವಿಧಾನಸಭೆ ಚುನಾವಣೆಯು ಫೆಬ್ರವರಿ 5, 2025 ರಂದು ನಡೆಯಲಿದೆ. 70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಜನವರಿ 20ರ ಕೊನೆಯದಿನವಾಗಿತ್ತು. ಚುನಾವಣಾ ಆಯೋಗವು ಅಭ್ಯರ್ಥಿಗಳ ಖರ್ಚು ಮಿತಿಯನ್ನು ನಿಗದಿಪಡಿಸಿದ್ದು, ಕಾಫಿಗೆ ₹12 ಮತ್ತು ಟೀಗೆ ₹6 ಎಂದು ನಿರ್ಧರಿಸಿದೆ.ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿಯಲ್ಲಿ ಮುಂದಿನ ಐದು ವರ್ಷಗಳಲ್ಲಿ ನಿರುದ್ಯೋಗವನ್ನು ಸಂಪೂರ್ಣವಾಗಿ ನಿವಾರಿಸುವ ಭರವಸೆ ನೀಡಿದ್ದಾರೆ. News Hour | Ajith News Hour | Suvarna News Hour | Ajit Hanamakkanavar Delhi Legislative Assembly Election 2025 | 2025 Delhi Legislative Assembly election | Delhi Election 2025 | Delhi Assembly Election 2025 | Delhi Elections 2025 Highlights | Arvind Kejriwal | Delhi Election Exit Poll Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!