ಕಾಂಗ್ರೆಸ್‌ ಫಲಿತಾಂಶದ ಮೇಲೆ ದೆಹಲಿ ಚುನಾವಣೆ ನಿಂತಿದ್ಯಾ? | Delhi Assembly Election | News Talk Suvarna News

Published : Jan 23, 2025, 06:59 PM IST

ದೆಹಲಿ ವಿಧಾನಸಭೆ ಚುನಾವಣೆಯು ಫೆಬ್ರವರಿ 5, 2025 ರಂದು ನಡೆಯಲಿದೆ. 70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಜನವರಿ 20ರ ಕೊನೆಯದಿನವಾಗಿತ್ತು. ಚುನಾವಣಾ ಆಯೋಗವು ಅಭ್ಯರ್ಥಿಗಳ ಖರ್ಚು ಮಿತಿಯನ್ನು ನಿಗದಿಪಡಿಸಿದ್ದು, ಕಾಫಿಗೆ ₹12 ಮತ್ತು ಟೀಗೆ ₹6 ಎಂದು ನಿರ್ಧರಿಸಿದೆ.ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿಯಲ್ಲಿ ಮುಂದಿನ ಐದು ವರ್ಷಗಳಲ್ಲಿ ನಿರುದ್ಯೋಗವನ್ನು ಸಂಪೂರ್ಣವಾಗಿ ನಿವಾರಿಸುವ ಭರವಸೆ ನೀಡಿದ್ದಾರೆ. Delhi Legislative Assembly Election 2025 | 2025 Delhi Legislative Assembly election | Delhi Election 2025 | Delhi Assembly Election 2025 | Delhi Elections 2025 Highlights | Arvind Kejriwal Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Prashant Natu | Bhavana Nagaiah | Suvarna News | News Talk Suvarna News Live: https://www.youtube.com/live/R50P2knCQBs?feature=shared

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?