ಯಮುನಾ ನದಿ ನೀರಿಗೆ ವಿಷ ಹಾಕಿ ದೆಹಲಿಗೆ ಕಳಿಸಿದರಾ?: ಹರಿಯಾಣ BJP ಸರ್ಕಾರದ ವಿರುದ್ಧ ಗಂಭೀರ ಆರೋಪ

ಯಮುನಾ ನದಿ ನೀರಿಗೆ ವಿಷ ಹಾಕಿ ದೆಹಲಿಗೆ ಕಳಿಸಿದರಾ?: ಹರಿಯಾಣ BJP ಸರ್ಕಾರದ ವಿರುದ್ಧ ಗಂಭೀರ ಆರೋಪ

Published : Jan 29, 2025, 12:51 PM IST

ನಾನು ದೆಹಲಿ ಜನರಿಗೆ ಹೇಳಲು ಬಯಸುತ್ತೇನೆ, ಇಂಥ ರಾಜಕಾರಣ ಯಾವತ್ತೂ ಮಾಡಬಾರದು. ಬಿಜೆಪಿಗೆ ಹೇಳ್ತೀನಿ.. ಈ ಹಂತಕ್ಕೆ ದಯವಿಟ್ಟು ಇಳಿಯಬೇಡಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಆರೋಪಿಸಿದ್ದಾರೆ. ಇವರ ಆರೋಪವನ್ನ ಹರಿಯಾಣ ಸಿಎಂ ನಯಾಬ್​​​ ಸಿಂಗ್​​ ಸೈನಿ ತಳ್ಳಿಹಾಕಿದ್ದಾರೆ. 

ಬೆಂಗಳೂರು(ಜ.29):  ದೆಹಲಿ ಚುನಾವಣಾ ಅಖಾಡದಲ್ಲಿ ಆರೋಪ- ಪ್ರತ್ಯಾರೋಪ ನಡೆಯುತ್ತಿವೆ.  ಉತ್ತರಾಖಂಡದಲ್ಲಿ ಹುಟ್ಟುವ ಯಮುನಾ ನದಿ ಹಿಮಾಚಲದಿಂದ ಹರಿಯಾಣ, ನವದೆಹಲಿ ಬಳಿಕ ಉತ್ತರ ಪ್ರದೇಶಕ್ಕೆ ಬರುತ್ತೆ. ಪ್ರಯಾಗರಾಜ್​ನ ಸಂಗಮದಲ್ಲಿ ಗಂಗಾನದಿ ಜತೆ ವಿಲೀನವಾಗುತ್ತದೆ. 

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಮಗಳ ಸಾವಿನ ವರ್ಷದ ಬಳಿಕ ಸೇಡು ತೀರಿಸಿಕೊಂಡ ಅಪ್ಪ!

ಹರಿಯಾಣದಲ್ಲಿ ಇರುವ ಬಿಜೆಪಿ ಸರ್ಕಾರ ದೆಹಲಿಗೆ ಬರುವ ಯುಮುನಾ ನದಿಗೆ ವಿಷ ಹಾಕಿದ್ದರು. ದೆಹಲಿ ಜಲ ಬೋರ್ಡ್​ ಇಂಜನಿಯರ್ಸ್. ದೆಹಲಿ ಗಡಿಯಲ್ಲೇ ಆ ನೀರನ್ನೂ ತಡೆದಿದ್ದರು. ದೆಹಲಿಯೊಳಗೆ ಆ ನೀರು ಬಾರದಂತೆ ನೋಡಿಕೊಂಡರು, ಆ ನೀರು ದೆಹಲಿಯೊಳಗೆ ಬಂದು ಕುಡಿಯುವ ನೀರಿನಲ್ಲಿ ಹೋಗಿದ್ದರೆ ಆಗ ದೆಹಲಿಯಲ್ಲಿ ಸಾಮೂಹಿಕ ನಾವು ಸಾಯುತ್ತಿದ್ದೆವು. ಈ ನೀರನ್ನೂ ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಗೆ ಕಳಿಸಿದೆ. ಅದರೊಳಗೆ ಅವರು ಅದೆಂಥಾ ವಿಷ ಹಾಕಿ ಕಳಿಸಿದ್ದಾರೆ ಅಂದ್ರೆ ದೆಹಲಿಯಲ್ಲಿರುವ ವಾಟರ್ ಪ್ಲಾಂಟ್ ಕೂಡ ಸ್ವಚ್ಛ ಆಗಲ್ಲ. ಹೀಗಾಗಿ ದೆಹಲಿಯಲ್ಲಿ ಕುಡಿಯುವ. ನೀರಿನ ಪ್ರಮಾಣ ಕಡಿಮೆಯಾಗಿದೆ. ನಾನೂ ದೆಹಲಿ ಜನರಿಗೆ ಹೇಳಲು ಬಯಸುತ್ತೇನೆ, ಇಂಥ ರಾಜಕಾರಣ ಯಾವತ್ತೂ ಮಾಡಬಾರದು. ಬಿಜೆಪಿಗೆ ಹೇಳ್ತೀನಿ.. ಈ ಹಂತಕ್ಕೆ ದಯವಿಟ್ಟು ಇಳಿಯಬೇಡಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಆರೋಪಿಸಿದ್ದಾರೆ. ಇವರ ಆರೋಪವನ್ನ ಹರಿಯಾಣ ಸಿಎಂ ನಯಾಬ್​​​ ಸಿಂಗ್​​ ಸೈನಿ ತಳ್ಳಿಹಾಕಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more