ಸಿಎಂ ವಿವಾದ: ಸಿದ್ದು ಪರ ಮತ್ತಷ್ಟು ಶಾಸಕರ ಬೆಂಬಲ; ಡಿಕೆಶಿ ಗರಂ

ಸಿಎಂ ವಿವಾದ: ಸಿದ್ದು ಪರ ಮತ್ತಷ್ಟು ಶಾಸಕರ ಬೆಂಬಲ; ಡಿಕೆಶಿ ಗರಂ

Published : Jun 24, 2021, 03:35 PM ISTUpdated : Jun 24, 2021, 04:06 PM IST

- ಕಾಂಗ್ರೆಸ್‌ನಲ್ಲಿ ‘ಸಿದ್ದು ಸಿಎಂ’ ವಿವಾದದ ಬೆಂಕಿ ಧಗಧಗ!

- ಹೈಕಮಾಂಡ್‌ ಸೂಚನೆಗೂ ಕ್ಯಾರೆ ಎನ್ನದ ಶಾಸಕರು

- ಮತ್ತಷ್ಟು ಎಂಎಲ್‌ಎಗಳಿಂದ ‘ಸಿದ್ದು ಸಿಎಂ’ ಬೆಂಕಿಗೆ ತುಪ್ಪ

 

ಬೆಂಗಳೂರು (ಜೂ. 24): ಹೈಕಮಾಂಡ್‌ ತಾಕೀತು ಮಾಡಿದ ಹೊರತಾಗಿಯೂ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂಬ ಶಾಸಕರ ಹೇಳಿಕೆ ಸರಣಿ ಕಾಂಗ್ರೆಸ್‌ನಲ್ಲಿ ಮುಂದುವರೆದಿದೆ.  ‘ನಾನೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಶಾಸಕರು ಹೇಳಿದರೆ ಅದಕ್ಕೆ ನಾನೇನೂ ಮಾಡಲಾಗುವುದಿಲ್ಲ. ಶಾಸಕರ ಹೇಳಿಕೆಗೂ ನನಗೂ ಸಂಬಂಧವಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 

ಇನ್ನೊಂದು ಕಡೆ‘ಪದೇಪದೇ ಮುಂದಿನ ಮುಖ್ಯಮಂತ್ರಿ ವಿಚಾರ ಪ್ರಸ್ತಾಪಿಸುತ್ತಿರುವ ಕಾಂಗ್ರೆಸ್‌ ಶಾಸಕರನ್ನು ಶಾಸಕಾಂಗ ಪಕ್ಷದ ನಾಯಕರು ನಿಯಂತ್ರಿಸುತ್ತಾರೆ. ಇಲ್ಲದಿದ್ದರೆ, ಈ ವಿಚಾರ ನೋಡಿಕೊಳ್ಳಲು ಕಾಂಗ್ರೆಸ್‌ ಜೀವಂತವಿದೆ’ ಎಂಬರ್ಥ ಬರುವ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ. ಡಿಕೆಶಿ- ಸಿದ್ದು ನಡುವಿನ ಗುದ್ದಾಟಕ್ಕೆ ಕಾರಣವೇನು..? 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!