ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

Published : Mar 21, 2023, 12:22 PM IST

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. 

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. ಇನ್ನು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಹಾಸನ ಜಿಲ್ಲಾ ಜೆಡಿಎಸ್ ಅಭ್ಯರ್ಥಿಗಳು ಹಾಗೂ ಶಾಸಕರ ಜತೆ  ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ರೇವಣ್ಣ ಸಂಸದ ಪ್ರಜ್ವಲ್‌ ಸಮ್ಮುಖದಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಇನ್ನು  ಹಾಸನ ಕ್ಷೇತ್ರದ ಟಿಕೆಟ್‌ ಸಂಬಂಧ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ, ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂದು ಸಭೆಯಲ್ಲಿ ದೇವೇಗೌಡರು ಸೂಚಿಸಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more