ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

Published : Apr 20, 2023, 01:24 PM IST

ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ
ಎದುರಾಳಿ ಮಣಿಸಲು ಜೆಡಿಎಸ್‌ ತಂತ್ರ
ಸ್ವರೂಪ್‌ ನನ್ನ ಮಗ ಎಂದ ಭವಾನಿ

ಹಾಸನ: ಜಿಲ್ಲೆಯಲ್ಲಿನ ಬಿಕ್ಕಟ್ಟನ್ನು ಮರೆತು ಜೆಡಿಎಸ್‌ ಒಗ್ಗಟ್ಟನ್ನು ಪ್ರದರ್ಶಿಸಿದೆ.ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದ ಭವಾನಿ ರೇವಣ್ಣ ಇದೀಗ ಸ್ವರೂಪ್‌ ನನ್ನ ಮಗನಿದ್ದಂತೆ ಎಂದು ಹೇಳಿದ್ದಾರೆ. ಇಂದು ಸ್ವರೂಪ್‌ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದು, ಇಡೀ ರೇವಣ್ಣ ಕುಟುಂಬ ಅವರ ಬೆಂಬಲಕ್ಕೆ ನಿಂತಿದೆ. ಸ್ವರೂಪ್‌ ಗೆಲುವಿಗಾಗಿ ಇದೀಗ ದೇವೇಗೌಡ್ರ ಕುಟುಂಬ ಟೊಂಕ ಕಟ್ಟಿ ನಿಂತತೆ ಕಾಣುತ್ತಿದೆ. ಒಂದು ವೇಳೆ ಜೆಡಿಎಸ್‌ ಒಗ್ಗಟ್ಟನ್ನು ಪ್ರದರ್ಶಿಸದಿದ್ದರೇ, ಬಿಜೆಪಿಯ ಅಭ್ಯರ್ಥಿ ಪ್ರೀತಂಗೌಡಗೆ ಇದು ಪ್ಲಸ್‌ ಆಗುತ್ತಿತ್ತು. ಹೀಗಾಗಿ ಗೌಡ್ರ ಕುಟುಂಬ ಸ್ವರೂಪ್‌ ಬೆನ್ನಿಗೆ ನಿಲ್ಲುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುತ್ತಿದೆ.ಈ ಮೂಲಕ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಜೆಡಿಎಸ್‌ ಪ್ಲ್ಯಾನ್‌ ಮಾಡಿದೆ.

ಇದನ್ನೂ ಓದಿ: ಸ್ವರೂಪ್‌ ಗೆಲ್ಲಿಸಿ, ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಭವಾನಿ ರೇವಣ್ಣ

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more