News Hour: ದೇವೇಗೌಡ ತವರಿನಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ; ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ?

News Hour: ದೇವೇಗೌಡ ತವರಿನಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ; ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ?

Published : Nov 30, 2024, 03:15 PM ISTUpdated : Nov 30, 2024, 03:17 PM IST

ದೇವೇಗೌಡರ ತವರಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ. ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ ವಾಕ್ಸಮರ ಅನ್ನೋದು ಮುಂದಿನ ಕುತೂಹಲ

ಬೆಂಗಳೂರು (ನ.30): ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನ ಪವರ್​​ಫುಲ್​​ ಲೀಡರ್​. ಹೈಕಮಾಂಡ್‌ಗೂ ಫೆವರೆಟ್. ಮೋದಿ ಎದುರಿಸುವ ಶಕ್ತಿ ಇರೋದು ಸಿದ್ದರಾಮಯ್ಯಗೆ ಮಾತ್ರ ಅಂತ ಕಾಂಗ್ರೆಸ್‌ನ ಹಲವು ನಾಯಕರೇ  ಹೇಳುತ್ತಾರೆ. ಒಂದರ್ಥದಲ್ಲಿ ಕಾಂಗ್ರೆಸ್‌ನ ಪ್ರಶ್ನಾತೀತ ನಾಯಕ. 

2022ರಲ್ಲಿ ದಾವಣಗೆರೆಯ ಸಿದ್ದರಾಮೋತ್ಸವ ಸಮಾವೇಶ ಸಿದ್ದರಾಮಯ್ಯ ರಾಜಕೀಯ ದಿಕ್ಕನ್ನೇ ಬದಲಿಸಿತ್ತು. ಸಿದ್ದರಾಮಯ್ಯರ ಸಿಎಂ ಕನಸಿಗೆ ಮುನ್ನುಡಿ ಬರೆದಿತ್ತು. ಬಳಿಕ ನಡೆದಿದ್ದಲ್ಲವೂ ಇತಿಹಾಸ. ಈಗ ಅಂಥಾದ್ದೇ ಸಮಾವೇಶಕ್ಕೆ ಹಾಸನ ಸಿದ್ಧವಾಗ್ತಿದೆ.

ವೆಬ್‌ ಸಿರೀಸ್‌ Ranking: ಗ್ರೇಟೆಸ್ಟ್‌ ಆಫ್‌ ಆಲ್‌ ಟೈಮ್‌, ಓವರ್‌ಹೈಪ್‌ ಯಾವುದು ಅನ್ನೋದನ್ನ ನೋಡಿ!

ಉಪಚುನಾವಣೆಯಲ್ಲಿ ಮೂರು ಕ್ಷೇತ್ರ ಗೆದ್ದು ಫುಲ್​ ಜೋಶ್​ನಲ್ಲಿರುವ ಸಿಎಂ ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ರೆಡಿಯಾಗ್ತಿದ್ದಾರೆ. ಸಿದ್ದರಾಮೋತ್ಸವ ಮಾದರಿಯಂತೆ ಡಿಸೆಂಬರ್ 5ಕ್ಕೆ ಹಾಸನದಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲೇ ಸ್ವಾಭಿಮಾನ ಸಮಾವೇಶ ನಡೆಯಲಿದೆ. ಉಪ ಚುನಾವಣೆಯಲ್ಲಿ ಗೌಡರು ಸಿಎಂಗೆ ಗರ್ವಭಂಗ ಪ್ರಶ್ನೆ ಮಾಡಿದ್ದರು. ಅದಕ್ಕೆ ತಿರುಗೇಟಿನ ಜೊತೆ ಸಿದ್ದರಾಮಯ್ಯರ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಗಲಿದೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more