ದೇವೇಗೌಡ್ರ ಭೇಟಿಗೆ ವಿರೋಧ: ಪ್ರೀತಂಗೌಡ್ರನ್ನ ಕರೆದು ಕ್ಲಾಸ್ ತೆಗೆದುಕೊಂಡ ಸಿಎಂ

ದೇವೇಗೌಡ್ರ ಭೇಟಿಗೆ ವಿರೋಧ: ಪ್ರೀತಂಗೌಡ್ರನ್ನ ಕರೆದು ಕ್ಲಾಸ್ ತೆಗೆದುಕೊಂಡ ಸಿಎಂ

Published : Aug 10, 2021, 04:49 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ್ರ ನಿವಾಸಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡಿದ್ದರು. ಇದು ದಳಪತಿಗಳ ವಿರೋಧಿ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಆಕ್ರೋಶಕ್ಕೆ ಕಾರಣವಾಗಿದೆ.ಬಳಿಕ ವಸತಿ ಸಚಿವ ವಿ. ಸೋಮಣ್ಣ ಹಾಗೂ ಪ್ರೀತಂ ಗೌಡ ನಡುವೆ ಟಾಕ್ ವಾರ್ ನಡೆದಿದೆ. 

ಬೆಂಗಳೂರು, (ಆ.10): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ್ರ ನಿವಾಸಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡಿದ್ದರು. ಇದು ದಳಪತಿಗಳ ವಿರೋಧಿ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

ಬಳಿಕ ವಸತಿ ಸಚಿವ ವಿ. ಸೋಮಣ್ಣ ಹಾಗೂ ಪ್ರೀತಂ ಗೌಡ ನಡುವೆ ಟಾಕ್ ವಾರ್ ನಡೆದಿದೆ. ಇನ್ನು ಇದೇ ವಿಚಾರವಾಗಿ ಪ್ರೀತಂ ಗೌಡ ಅವರು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದು, ಈ ವೇಳೆ ಪ್ರೀತಂ ಗೌಡ್ರಿಗೆ ಬುದ್ಧಿ ಮಾತುಗಳನ್ನ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್