ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಧರ್ಮ ದಂಗಲ್‌: ಹಳೇ ವಿವಾದಗಳಿಗೆ ಹೊಸ ಸರ್ಕಾರದಿಂದ ಮರುಜೀವ

ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಧರ್ಮ ದಂಗಲ್‌: ಹಳೇ ವಿವಾದಗಳಿಗೆ ಹೊಸ ಸರ್ಕಾರದಿಂದ ಮರುಜೀವ

Published : May 24, 2023, 04:07 PM IST

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಧರ್ಮ ದಂಗಲ್‌ ಶುರುವಾಗುತ್ತಿದ್ದು, ಹಳೇ ವಿವಾದಗಳಿಗೆ ಈ ಹೊಸ ಸರ್ಕಾರದಿಂದ ಮರುಜೀವ ಸಿಕ್ಕಂತಾಗುತ್ತಿದೆ. 

ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ದಂಗಲ್‌ ಶುರುವಾಗಿದೆ. ಬಿಜೆಪಿ ಸರ್ಕಾರದ ಹಳೇ ವಿವಾದಗಳು ಮತ್ತೆ ರೀ ಓಪನ್‌ ಆಗುತ್ತಿವೆ.  ಈಗಿನ ಹೊಸ ಸರ್ಕಾರ ಹಳೇ ವಿವಾದಗಳಿಗೆ ಮತ್ತೆ ಮರುಜೀವ ಕೊಡುತ್ತಿದೆ. ಖಾಕಿ ಕೇಸರಿಕರಣ, ಹಿಜಾಬ್‌, ಪಠ್ಯ ಪುಸ್ತಕ ಪರಿಷ್ಕರಣೆ ಎಲ್ಲಾ ವಿವಾದಗಳು ಮತ್ತೆ ಶುರುವಾಗುವಂತೆ ಕಾಣುತ್ತಿದೆ. ಈ ಮೂಲಕ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಧರ್ಮ ದಂಗಲ್‌ ಶುರುವಾಗುತ್ತಿದೆ. ಹತ್ತನೇ ತರಗತಿ ಪಠ್ಯದಲ್ಲಿ ಇರುವ ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡ್ಗೆವಾರ್‌ ಭಾಷಣಕ್ಕೆ ಬ್ರೇಕ್‌ ಹಾಕುವಂತೆ ಒತ್ತಾಯ ಕೇಳಿಬರುತ್ತಿದೆ. ಬಿಜೆಪಿ ಸರ್ಕಾರದ ಎಲ್ಲಾ ಬಿಲ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ಹಿಜಾಬ್‌ ಬಗ್ಗೆ ಮತ್ತೆ ಪರಿಶೀಲನೆ ಮಾಡುತ್ತೇವೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿದೆ: ಬಸವರಾಜ ಬೊಮ್ಮಾಯಿ‌

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more