ವಿರೋಧಿಗಳಿಗೆ ಟಕ್ಕರ್, ಹೈಕಮಾಂಡ್‌ಗೆ ಸಂದೇಶ, ಬಿಎಸ್‌ವೈ ರಾಜೀನಾಮೆ ಹೇಳಿಕೆ ಹಿಂದಿನ ಲೆಕ್ಕಾಚಾರವಿದು

ವಿರೋಧಿಗಳಿಗೆ ಟಕ್ಕರ್, ಹೈಕಮಾಂಡ್‌ಗೆ ಸಂದೇಶ, ಬಿಎಸ್‌ವೈ ರಾಜೀನಾಮೆ ಹೇಳಿಕೆ ಹಿಂದಿನ ಲೆಕ್ಕಾಚಾರವಿದು

Published : Jun 07, 2021, 11:16 AM IST

- ಹೈಕಮಾಂಡ್‌ ಹೇಳಿದರೆ ರಾಜೀನಾಮೆ: ಸಿಎಂ

- ವರಿಷ್ಠರು ಬಯಸುವವರೆಗೂ ಮುಖ್ಯಮಂತ್ರಿಯಾಗಿರುವೆ, ಬೇಡವೆಂದರೆ ರಾಜೀನಾಮೆಗೆ ಸಿದ್ಧ

- ಪರ್ಯಾಯ ವ್ಯಕ್ತಿಗಳು ಇದ್ದೇ ಇರುತ್ತಾರ, ಭಾರಿ ಸಂಚಲನ ಮೂಡಿಸಿದ ಯಡಿಯೂರಪ್ಪ ಹೇಳಿಕೆ

ಬೆಂಗಳೂರು (ಜೂ. 07): ದೆಹಲಿ ಹೈಕಮಾಂಡ್‌ ಬಯಸುವವರೆಗೂ ನಾನು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ. ಬೇಡ ಎಂದರೆ ರಾಜೀನಾಮೆ ನೀಡುವುದಕ್ಕೂ ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಹೇಳಿರುವ ಹೇಳಿಕೆ ಸಂಚಲನಕ್ಕೆ ಕಾರಣವಾಗಿದೆ. ಇಂಥದೊಂದು ಹೇಳಿಕೆ ನೀಡುವ ಮೂಲಕ ಪಕ್ಷದಲ್ಲಿನ ತಮ್ಮ ವಿರೋಧಿಗಳಿಗೆ ತಣ್ಣನೆಯ ಎದಿರೇಟು ಕೊಟ್ಟಿದ್ದು, ಎಲ್ಲವನ್ನೂ ಹೈಕಮಾಂಡ್‌ ನಿರ್ಧರಿಸಲಿದೆ ಎಂಬ ಸಂದೇಶ ರವಾನಿಸಿದ್ದಾರೆ.

ಕೋವಿಡ್ ಸಮಯದಲ್ಲಿ ನಾಯಕತ್ವ ಕುರಿತು ಚರ್ಚೆ ನಡೆಯುವುದು ಸರ್ಕಾರ ಹಾಗೂ ಪಕ್ಷದ ವರ್ಚಸ್ಸಿನ ದೃಷ್ಟಿಯಿಂದ ಒಳ್ಳೆಯದಲ್ಲ. ಇದಕ್ಕೆ ಪಕ್ಷದ ವರಿಷ್ಠರೇ ಬ್ರೇಕ್ ಹಾಕಬೇಕು ಎಂಬ ಅಭಿಪ್ರಾಯ ಪಕ್ಷದೊಳಗಿದೆ. ಹಾಗಾದರೆ ಸಿಎಂ ಹೇಳಿಕೆ ಹಿಂದಿನ ಉದ್ದೇಶವೇನು..? 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್