Sep 1, 2021, 5:06 PM IST
ಚಿಕ್ಕಮಗಳೂರು,(ಸೆ.01): ಜಿಟಿ ದೇವೇಗೌಡ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಈಗಾಗಲೇ ತೀರ್ಮಾನಿದ್ದಾರೆ. ಇದರ ಜಿತೆ ಇನ್ನೂ ಕೆಲ ಜೆಡಿಎಸ್ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ.
ಉತ್ತಮ ಪದಗಳನ್ನು ಬಳಸಿ ಟೀಕಿಸಿ : ಎಚ್‌ಡಿಕೆಗೆ ದತ್ತ
ಇದರ ಮಧ್ಯೆ ದೇವೇಗೌಡರ ಮಾನಸ ಪುತ್ರ ಎಂದೇ ಬಿಂಬಿತರಾಗಿರುವ ವೈಎಸ್‌ವಿ ದತ್ತಾ ಅವರು ಬಿಜೆಪಿ ಜತೆ ರಾಜಿ ಸಂಬಂಧ ಪಕ್ಷದ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸೇರ್ತಾರಾ ಎನ್ನುವ ಗುಸು-ಗುಸು ಇದೆ. ಇನ್ನು ಈ ಬಗ್ಗೆ ದತ್ತಾ ಅವರು ಸ್ಪಷ್ಟನೆ ಕೊಟ್ಟಿದ್ದು, ಏನು ಹೇಳಿದ್ದಾರೆ ಎನ್ನುವುದನ್ನು ಕೇಳಿ...