ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

Published : Jan 21, 2023, 11:40 AM ISTUpdated : Jan 21, 2023, 12:13 PM IST

ರಾಜ್ಯದಲ್ಲಿ ಭುಗಿಲೆದ್ದಿದ್ದ ಹಿಜಾಬ್‌ ವಿವಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕೈ ಹಿಡಿಯುತ್ತಾ ಎಂಬ ಚರ್ಚೆ ಶುರುವಾಗಿದೆ.

ಉಡುಪಿಯಲ್ಲಿ ಕಳೆದ ವರ್ಷ ಜನವರಿಯಲ್ಲಿ ಹಿಜಾಬ್‌ ಗಲಾಟೆ ನಡೆದಿತ್ತು. ಹಿಜಾಬ್‌ ನಮ್ಮ ಹಕ್ಕು ಎಂದು ಆರು ವಿದ್ಯಾರ್ಥಿನಿಯರು ಹೋರಾಡಿದ್ದರು. ಉಡುಪಿಯಲ್ಲಿ ಆರಂಭವಾದ ಹಿಜಾಬ್‌ ವಿಶ್ವಾದ್ಯಂತ ಸದ್ದು ಮಾಡಿತ್ತು. ವಿವಾದದ ಮೂಲಕ ಶಾಸಕ ರಘುಪತಿ ಭಟ್‌ ಗಮನ ಸೆಳೆದಿದ್ದರು. ಬಿಜೆಪಿಗೆ ಮೈಲೇಜ್‌ ಕೊಟ್ಟ ವಿವಾದ, ಇದೀಗ ರಘುಪತಿ ಭಟ್‌ಗೆ ನೆರವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಹಾಗೂ ಎದುರಾಳಿಯಾಗಿದ್ದ ಪ್ರಮೋದ್‌ ಮಧ್ವರಾಜ್‌  ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದು, ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.

ಕೆಸಿಆರ್‌ನಿಂದ 500 ಕೋಟಿ ಆಫರ್ ಆರೋಪ: ಶಾಸಕ ಜಮೀರ್‌ ಖಾನ್ ಹೇಳಿದ್ದೇನು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!