Nov 5, 2019, 4:46 PM IST
ಚಿಕ್ಕಬಳ್ಳಾಪುರ, (ನ.5): ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ತಂದೆ ಸ್ಥಾನದಲ್ಲಿದ್ದ ಸಿದ್ದರಾಮಯ್ಯನವರು ಎಲ್ಲರಿಗೂ ಒಂದೇ ನ್ಯಾಯ ಕೊಡಬೇಕಿತ್ತು. ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯನವರೇ ಕಾರಣ ಅಂತೆಲ್ಲ ಸುಧಾಕರ್ ವಾಗ್ದಾಳಿ ನಡೆಸಿದರು. ಇನ್ನು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.