ಖಾತೆ ಹಂಚಿಕೆ ಬೆನ್ನಲ್ಲೇ ಮೌನಕ್ಕೆ ಶರಣಾದ ಸಾಹುಕಾರ್, ಮಿತ್ರಮಂಡಳಿಯಲ್ಲಿ ಬಿರುಕು..?

ಖಾತೆ ಹಂಚಿಕೆ ಬೆನ್ನಲ್ಲೇ ಮೌನಕ್ಕೆ ಶರಣಾದ ಸಾಹುಕಾರ್, ಮಿತ್ರಮಂಡಳಿಯಲ್ಲಿ ಬಿರುಕು..?

Published : Jan 22, 2021, 04:36 PM ISTUpdated : Jan 22, 2021, 04:41 PM IST

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಳೆದೂ ತೂಗಿ ಹಾಲಿ ಸಚಿವರ ಖಾತೆಗಳನ್ನು ಮರುಹಂಚಿಕೆ ಮಾಡುವ ಮೂಲಕ ಗುರುವಾರ ನೂತನ ಸಪ್ತ ಸಚಿವರಿಗೆ ಖಾತೆಗಳನ್ನು ನೀಡಿದ್ದಾರೆ. 
 

ಬೆಂಗಳೂರು (ಜ. 22): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಳೆದೂ ತೂಗಿ ಹಾಲಿ ಸಚಿವರ ಖಾತೆಗಳನ್ನು ಮರುಹಂಚಿಕೆ ಮಾಡುವ ಮೂಲಕ ಗುರುವಾರ ನೂತನ ಸಪ್ತ ಸಚಿವರಿಗೆ ಖಾತೆಗಳನ್ನು ನೀಡಿದ್ದಾರೆ.  ಆದರೆ ಸಚಿವರಿಗೆ ಇದು ತೃಪ್ತಿ ನೀಡಿಲ್ಲ. ಖಾತೆ ಹಂಚಿಕೆಯಾಗುತ್ತಿದ್ದಂತೆ ಅಸಮಾಧಾನ ಹೊರ ಹಾಕಿದ್ದರು. ಸಿಎಂ ವಿರುದ್ಧ ಅಸಮಾಧಾನದ ಮಾತುಗಳನ್ನಾಡಿದ್ದರು. ಎಂಟಿಬಿ, ನಾರಾಯಣ ಗೌಡ, ಗೋಪಾಲಯ್ಯ ಸಿಎಂ ಜೊತೆ ಮತ್ತೆ ಚರ್ಚಿಸುವುದಾಗಿ ಹೇಳಿದ್ದರು. ಅದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ವರಸೆಯನ್ನೇ ಬದಲಾಯಿಸಿದ್ದಾರೆ. ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. 

ಇನ್ನೊಂದು ಕಡೆ ಮಿತ್ರಮಂಡಳಿಯ ನಾಯಕ ಎಂದು ಬಿಂಬಿಸಲ್ಪಡುವ ಸಾಹುಕಾರ್ ಜಾರಕೀಹೊಳಿ ಮೌನಕ್ಕೆ ಶರಣಾಗಿದ್ದಾರೆ. ಹಾಗಾದ್ರೆ ಖಾತೆ ಹಂಚಿಕೆ ಬೆನ್ನಲ್ಲೇ ಮಿತ್ರಮಂಡಳಿಯಲ್ಲಿ ಬಿರುಕು ಮೂಡಿದೆಯಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!