ಅತೃಪ್ತ ಶಾಸಕರ ಟೀಂ ದೆಹಲಿಗೆ,  ಖಾಲಿ ಇರುವ 4 ಸ್ಥಾನಗಳಿಗಾಗಿ ಸರ್ಕಸ್..!

ಅತೃಪ್ತ ಶಾಸಕರ ಟೀಂ ದೆಹಲಿಗೆ, ಖಾಲಿ ಇರುವ 4 ಸ್ಥಾನಗಳಿಗಾಗಿ ಸರ್ಕಸ್..!

Suvarna News   | Asianet News
Published : Aug 10, 2021, 10:21 AM IST

- ಸಚಿವ ಸ್ಥಾನದ ವಂಚಿತರಿಂದ ವರಿಷ್ಠರಿಗೆ ಮೊರೆ

- ಯೋಗೇಶ್ವರ್‌, ಜಾರಕಿಹೊಳಿ ಅವರಿಂದ ವರಿಷ್ಠರಿಗೆ ಮೊರೆ

- ಶ್ರೀಮಂತ ಪಾಟೀಲ್‌, ಶಂಕರ್‌ರಿಂದಲೂ ಭೇಟಿಗೆ ಪ್ರಯತ್ನ

- ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳ ಮೇಲೆ ಇವರ ಕಣ್ಣು

ಬೆಂಗಳೂರು (ಆ. 10): ಸಿಎಂ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಉದ್ಭವಿಸಿರುವ ಸಚಿವ ಸ್ಥಾನ ವಂಚಿತರು ಹಾಗೂ ಖಾತೆ ಹಂಚಿಕೆ ಬಿಕ್ಕಟ್ಟು ಇದೀಗ ದೆಹಲಿ ಅಂಗಳಕ್ಕೆ ಸ್ಥಳಾಂತರಗೊಂಡಿದೆ.

ಸಚಿವ ಸ್ಥಾನ ಕಳೆದುಕೊಂಡಿರುವ ಸಿ.ಪಿ.ಯೋಗೇಶ್ವರ್‌, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್‌ ಜಾರಕಿಹೊಳಿ, ಸಚಿವ ಸ್ಥಾನದಿಂದ ಕೈಬಿಟ್ಟಅವರ ಬೆಂಬಲಿಗ ಶ್ರೀಮಂತ್‌ ಪಾಟೀಲ್‌, ಮತ್ತೊಬ್ಬ ವಂಚಿತ ಆರ್‌.ಶಂಕರ್‌ ಅವರು ದೆಹಲಿಗೆ ತೆರಳಿ ವರಿಷ್ಠರ ಮೊರೆ ಹೋಗುತ್ತಿದ್ದಾರೆ. ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ ಇವುಗಳ ಮೇಲೆ ಕಣ್ಣು ಹಾಕಿರುವ ಅಸಮಾಧಾನಿತ ಮುಖಂಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರೆಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!