ಬಿಜೆಪಿ ವರಿಷ್ಠರು ಯಾರಿಗೆ ಮಣೆ ಹಾಕ್ತಾರೆ. ಎರಡು ಸ್ಥಾನ ಯಾರಿಗೆ ಸಿಗಲಿವೆ?

ಬಿಜೆಪಿ ವರಿಷ್ಠರು ಯಾರಿಗೆ ಮಣೆ ಹಾಕ್ತಾರೆ. ಎರಡು ಸ್ಥಾನ ಯಾರಿಗೆ ಸಿಗಲಿವೆ?

Published : Aug 26, 2021, 10:06 AM ISTUpdated : Aug 26, 2021, 10:30 AM IST

ದೆಹಲಿಯಲ್ಲಿ ಮತ್ತೆ ಶುರುವಾಗುತ್ತಾ ಕೇಸರಿ ಖಾತೆ ಕಹಾನಿ. ಪಟ್ಟಕ್ಕಾಗಿ ಮತ್ತೆ ಆಕಾಂಕ್ಷಿಗಳು ಪಟ್ಟು ಹಿಡಿದಿದ್ದಾರೆ. ಸಿಎಮ ಬಸವರಾಜ ಬೊಮ್ಮಾಯಿ ದೆಹಲಿ ಯಾತ್ರೆ ಬೆನ್ನಲ್ಲೇ ಮತ್ತೆ  ಚುರುಕಾಗಿದ್ದಾರೆ.

ಉಳಿದ ನಾಲ್ಕು ಸ್ಥಾನಗಳಲ್ಲಿ ನಮಗೊಂದಿರಲಿ ಎಂದು ಕುಳಿತಿದ್ದಾರೆ. ಅಪ್ಪಚ್ಚು ರಂಜನ್, ಜಾರಕಿಹೊಳಿ, ಶ್ರೀಮಂತ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್ ಸೇರಿದಂತೆ ಅನೇಕರ ಹೆಸರಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎನ್ನುವುದು ಕಾದು ನೋಡಬೆಕಿದೆ. 

ಬೆಂಗಳೂರು (ಆ.26):  ದೆಹಲಿಯಲ್ಲಿ ಮತ್ತೆ ಶುರುವಾಗುತ್ತಾ ಕೇಸರಿ ಖಾತೆ ಕಹಾನಿ. ಪಟ್ಟಕ್ಕಾಗಿ ಮತ್ತೆ ಆಕಾಂಕ್ಷಿಗಳು ಪಟ್ಟು ಹಿಡಿದಿದ್ದಾರೆ. ಸಿಎಮ ಬಸವರಾಜ ಬೊಮ್ಮಾಯಿ ದೆಹಲಿ ಯಾತ್ರೆ ಬೆನ್ನಲ್ಲೇ ಮತ್ತೆ  ಚುರುಕಾಗಿದ್ದಾರೆ.

ದೆಹಲಿಯಲ್ಲಿ ಬೀಡುಬಿಟ್ಟ ಜಾರಕಿಹೊಳಿ ಬ್ರದರ್ಸ್: ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡ

ಉಳಿದ ನಾಲ್ಕು ಸ್ಥಾನಗಳಲ್ಲಿ ನಮಗೊಂದಿರಲಿ ಎಂದು ಕುಳಿತಿದ್ದಾರೆ. ಅಪ್ಪಚ್ಚು ರಂಜನ್, ಜಾರಕಿಹೊಳಿ, ಶ್ರೀಮಂತ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್ ಸೇರಿದಂತೆ ಅನೇಕರ ಹೆಸರಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎನ್ನುವುದು ಕಾದು ನೋಡಬೆಕಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!