ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

Published : Feb 03, 2020, 03:37 PM ISTUpdated : Feb 03, 2020, 05:22 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, 10+3 ಸೂತ್ರದಡಿಯಲ್ಲಿ ಒಟ್ಟು 13 ಜನರು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಅದರಲ್ಲೂ ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ ಕೊಡುತ್ತಿರುವುದಕ್ಕೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಬೆಂಗಳೂರು, (ಫೆ.03):  ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, 10+3 ಸೂತ್ರದಡಿಯಲ್ಲಿ ಒಟ್ಟು 13 ಜನರು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. 

ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೇ ಟ್ರಿಪ್ ಹೊರಟ ಬಿಜೆಪಿ ಟೀಮ್

ಅದರಲ್ಲೂ ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ ಕೊಡುತ್ತಿರುವುದಕ್ಕೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಬಗ್ಗೆ ಮೂಲ ಬಿಜೆಪಿ ಶಾಸಕರು ಮಿಡ್‌ನೈಟ್‌ನಲ್ಲಿ ಗುಪ್ತ್-ಗುಪ್ತ್ ಮೀಟಿಂಗ್ ಮಾಡಿದ್ದು, ಯಡಿಯೂರಪ್ಪ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಸೋತನ ನಾಯಕ ಮಂತ್ರಿಯಾಗುತ್ತಿರುವುದು ಯಾರು..? ಏನಿದು ಹೈಡ್ರಾಮಾ..? ವಿಡಿಯೋನಲ್ಲಿದೆ ಫುಲ್ ಡಿಟೇಲ್ಸ್.

ಫೆಬ್ರವರಿ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!