RR ನಗರ ಒಕ್ಕಲಿಗ ಕೋಟೆಯಲ್ಲಿ ಡಿಕೆಶಿ, ಕುಮಾರಣ್ಣ ಯುದ್ಧ ಶುರು

RR ನಗರ ಒಕ್ಕಲಿಗ ಕೋಟೆಯಲ್ಲಿ ಡಿಕೆಶಿ, ಕುಮಾರಣ್ಣ ಯುದ್ಧ ಶುರು

Published : Oct 13, 2020, 02:34 PM ISTUpdated : Oct 13, 2020, 02:59 PM IST

ರಾಜರಾಜೇಶ್ವರಿ ನಗರ ಉಪಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದ್ದು, ಚುನಾವಣಾ ರಣತಂತ್ರ ಹೆಣೆಯುವಲ್ಲಿ ಡಿಕೆಶಿ ಬ್ಯುಸಿಯಾಗಿದ್ದಾರೆ. 

ಬೆಂಗಳೂರು (ಅ. 13): ರಾಜರಾಜೇಶ್ವರಿ ನಗರ ಉಪಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದ್ದು, ಚುನಾವಣಾ ರಣತಂತ್ರ ಹೆಣೆಯುವಲ್ಲಿ ಡಿಕೆಶಿ ಬ್ಯುಸಿಯಾಗಿದ್ದಾರೆ. 

ಆರ್‌ ಆರ್‌ ನಗರ ಹೇಳಿ ಕೇಳಿ ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರ. ಒಕ್ಕಲಿಗ ಕೋಟೆಯಲ್ಲಿ ಡಿಕೆಶಿ V/S ಕುಮಾರಸ್ವಾಮಿ ಯುದ್ಧ ಶುರುವಾಗಿದೆ. ಡಿಕೆಶಿ ಹೆಸರು ಕೇಳಿದರೆ ಸಾಕು ಕುಮಾರಣ್ಣ ಉರಿದು ಬೀಳುತ್ತಾರೆ. ಇನ್ನೊಂದು ಕಡೆ ಡಿಕೆಶಿ ಕುಸುಮಾ ಗೆಲುವಿಗಾಗಿ ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!